Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನ.೨೮ರಂದು ಕಣ್ಣಿನ ಸಮಸ್ಯೆಗೆ ಉಚಿತ ತಪಾಸಣೆ ಶಿಬಿರ

ಸೈನಿಕ ಶಾಲೆ ಪ್ರವೇಶಾತಿಗೆ ಜ.೩೧ರಂದು ಪರೀಕ್ಷೆ

ಕಬ್ಬು ನುರಿಸಿದ ೧೫ ದಿನಗಳೊಳಗೆ ರೈತರಿಗೆ ಹಣ ಪಾವತಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೨೫ ರಿಂದ ನಿಡಗುಂದಿಯಲ್ಲಿ ಬನಶಂಕರಿ ದೇವಿ ಜಾತ್ರೆ
(ರಾಜ್ಯ ) ಜಿಲ್ಲೆ

ನ.೨೫ ರಿಂದ ನಿಡಗುಂದಿಯಲ್ಲಿ ಬನಶಂಕರಿ ದೇವಿ ಜಾತ್ರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ನಿಡಗುಂದಿ: ಪಟ್ಟಣದ ಬನಶಂಕರಿ ದೇವಿ ಜಾತ್ರೆ ನಿಮಿತ್ತ ನಾನಾ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ನ. ೨೫ ರಂದು ಹೊನಲು ಬೆಳಕಿನ ಮಿನಿ ಫೋರ್ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ.
ನ. ೨೭ ರಂದು ಬೆಳಗ್ಗೆ ವೀರಭದ್ರೇಶ್ವರ ದೇವಸ್ಥಾನದಿಂದ ಪುರವಂತರ ಸೇವೆಯೊಂದಿಗೆ ಬನಶಂಕರಿ ದೇವಿ ದೇವಸ್ಥಾನಕ್ಕೆ ಕುಂಭ, ಮಹಾದಾನಿ ಬಸಪ್ಪ ಶೇಡಗಟ್ಟಿ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ನಂತರ ಬನಶಂಕರಿ ದೇವಿಗೆ ಕುಂಭಾಭಿಷೇಕ, ಸಂಜೆ ಮಾಲೆ ಉತ್ಸವ, ರಾತ್ರಿ ನಾಟಕ ಪ್ರದರ್ಶನ ಜರುಗಲಿದೆ.
ನ. ೨೮ ರಂದು ಬೆಳಗ್ಗೆ ಕಳಸೋತ್ಸವ, ಸಂಜೆ ರಥೋತ್ಸವ, ರಾತ್ರಿ ನಾಟಕ ಪ್ರದರ್ಶನ ನಡೆಯಲಿದೆ.
ನ. ೨೯ ರಂದು ಮಧ್ಯಾಹ್ನ ಗೊಂಬೆ ಕುಣಿತ, ಕುದುರೆಗಳ ಕುಣಿತ, ಡೊಳ್ಳು ಹಾಗೂ ಚೌಡಕಿ ಮೇಳದೊಂದಿಗೆ ದ್ಯಾಮವ್ವನ ಸೋಗು ಜರುಗಲಿದೆ. ನಂತರ ಜಂಗೀ ಕುಸ್ತಿಗಳು, ರಾತ್ರಿ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ನ. ೩೦ ರಂದು ರಾತ್ರಿ ನಾಟಕ ಪ್ರದರ್ಶನ, ಡಿ. ೨ ರಂದು ಬೆಳಗ್ಗೆ ಕಳಸ ಇಳಿಸುವುದು, ಸಂಜೆ ದೇವಿಯ ಕಳಸದ ಮರುಆಗಮನ ಹಾಗೂ ಜಾತ್ರೆ ಮಂಗಲ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನ.೨೮ರಂದು ಕಣ್ಣಿನ ಸಮಸ್ಯೆಗೆ ಉಚಿತ ತಪಾಸಣೆ ಶಿಬಿರ

ಸೈನಿಕ ಶಾಲೆ ಪ್ರವೇಶಾತಿಗೆ ಜ.೩೧ರಂದು ಪರೀಕ್ಷೆ

ಕಬ್ಬು ನುರಿಸಿದ ೧೫ ದಿನಗಳೊಳಗೆ ರೈತರಿಗೆ ಹಣ ಪಾವತಿಸಿ

ನ.೩೦ರಂದು ಆಯ-ವ್ಯಯ ಬಜೆಟ್ ಪೂರ್ವಭಾವಿ ಸಭೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನ.೨೮ರಂದು ಕಣ್ಣಿನ ಸಮಸ್ಯೆಗೆ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೈನಿಕ ಶಾಲೆ ಪ್ರವೇಶಾತಿಗೆ ಜ.೩೧ರಂದು ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಕಬ್ಬು ನುರಿಸಿದ ೧೫ ದಿನಗಳೊಳಗೆ ರೈತರಿಗೆ ಹಣ ಪಾವತಿಸಿ
    In (ರಾಜ್ಯ ) ಜಿಲ್ಲೆ
  • ನ.೩೦ರಂದು ಆಯ-ವ್ಯಯ ಬಜೆಟ್ ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಸಂವಿಧಾನದ ಮೌಲ್ಯಗಳೇ ಭಾರತದ ಭವಿಷ್ಯದ ಭದ್ರತೆ
    In (ರಾಜ್ಯ ) ಜಿಲ್ಲೆ
  • ಮಾಗಿಯ ಚಳಿಗೆ ಗ್ರಾಮಸ್ಥರು ಹೈರಾಣ
    In (ರಾಜ್ಯ ) ಜಿಲ್ಲೆ
  • ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷರಾಗಿ ವಾರದ ಆಯ್ಕೆ
    In (ರಾಜ್ಯ ) ಜಿಲ್ಲೆ
  • ನಮ್ಮ ಸಂವಿಧಾನ ಎಲ್ಲ ದೇಶಗಳ ಸಂವಿಧಾನಗಳಿಗಿಂತ ಶ್ರೇಷ್ಠ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಜಪ್ತಿ ಮೋಟಾರ್ ಸೈಕಲ್ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.