Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವ ಪರಂಪರೆ ಸಪ್ತಾಹ: ಐತಿಹಾಸಿಕ ಸ್ಮಾರಕಗಳ ವೀಕ್ಷಣೆಗೆ ಟಾಂಗಾ ಜಾಥಾ

ಉದ್ಯೋಗ ಸೇತು: ಏಕೀಕೃತ ಡಿಜಿಟಲ್ ಪೋರ್ಟಲ್

ಡಿ. ೪ರಂದು ಮಿನಿ ಉದ್ಯೋಗ ಮೇಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಥಣಿ ಡಿಎಸ್ಸೆಸ್ ಘಟಕದ ಕಾರ್ಯ ರಾಜ್ಯಕ್ಕೆ ಮಾದರಿ :ತಳವಲಕರ
(ರಾಜ್ಯ ) ಜಿಲ್ಲೆ

ಅಥಣಿ ಡಿಎಸ್ಸೆಸ್ ಘಟಕದ ಕಾರ್ಯ ರಾಜ್ಯಕ್ಕೆ ಮಾದರಿ :ತಳವಲಕರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಲಿಖಿತ ಪರೀಕ್ಷೆಯ ಮೂಲಕ ಮಕ್ಕಳ ಪ್ರತಿಭೆಯನ್ನು ಹೊರತರುತ್ತಿರುವ ರಾಜ್ಯದ ಏಕೈಕ ಸಂಘಟನೆ ಎಂದರೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಘಟಕ. ಇದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಸಂಘಟನಾ ಸಂಚಾಲಕ ಸಂಜಯ ತಳವಲಕರ ಹೇಳಿದರು.
ಅವರು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಘಟಕದ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ 70ನೇ ಪರಿನಿರ್ವಾಣ ದಿನದ ಪ್ರಯುಕ್ತ ಹಮ್ಮಿಕೊಂಡಿರುವ 5ನೇ ವರ್ಷದ ರಾಜ್ಯಮಟ್ಟದ ಲಿಖಿತ ಪರೀಕ್ಷೆಯ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಪ್ರತಿ ವರ್ಷ ಸುಮಾರು 400 ರಿಂದ 500 ಮಕ್ಕಳು ಈ ಪರೀಕ್ಷೆ ಬರೆಯುತ್ತಾರೆ. ಡಾ.ಬಾಬಾಸಾಹೇಬ ಅಂಬೇಡ್ಕರ್, ಸಂವಿಧಾನ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ. ಈ ಪರೀಕ್ಷೆಯಿಂದ ಎಲ್ಲ ಮಹಾಪುರುಷರ ಬಗ್ಗೆ ತಿಳಿದುಕೊಳ್ಳಲು ಎಲ್ಲರಿಗೂ ಅವಕಾಶವಾಗುತ್ತದೆ. ಅದಕ್ಕಾಗಿ ಸಂಘಟನೆಯ ಸದಸ್ಯರು ಪ್ರತಿ ಶಾಲೆಗೆ ಹೋಗಿ ಕರಪತ್ರ ನೀಡುವ ವ್ಯವಸ್ಥೆ ಮಾಡಬೇಕು ಎಂದರು.
ಅಥಣಿ ಸಂಚಾಲಕ ರವಿ ಕಾಂಬಳೆ ಮಾತನಾಡಿ, ನಮ್ಮ ಸಂಘಟನೆಯಿಂದ 5ನೇ ವರ್ಷ ಲಿಖಿತ ಪರೀಕ್ಷೆ ಹಮ್ಮಿಕೊಂಡಿದ್ದೇವೆ ಡಾ.ಬಾಬಾಸಾಹೇಬ ಅಂಬೇಡ್ಕರ್, ಭಾರತ ಸಂವಿಧಾನ, ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಾಹು ಮಹಾರಾಜ, ಸಾವಿತ್ರಿಬಾಯಿ ಫುಲೆ ಅವರ ಬಗ್ಗೆ ನಾಲ್ಕು ವರ್ಷದಿಂದ ಪರೀಕ್ಷೆ ನಡೆಸಿದ್ದೇವೆ. ಪ್ರತಿ ವರ್ಷ ಒಬ್ಬ ಮಹಾಪುರುಷರನ್ನು ಆಯ್ಕೆ ಮಾಡಿಕೊಂಡು ಬಾಬಾಸಾಹೇಬ ಅಂಬೇಡ್ಕರ್, ಸಂವಿಧಾನದ ಜೊತೆಗೆ ಈ ವರ್ಷ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಪರೀಕ್ಷೆ ಹಮ್ಮಿಕೊಂಡಿದ್ದೇವೆ.
ನಮ್ಮ ಸಂಘಟನೆಯಿಂದ ಪರೀಕ್ಷೆಯಲ್ಲಿ 1ರಿಂದ 4ನೇ ತರಗತಿ, 5ರಿಂದ 7ನೇ ತರಗತಿ ಹಾಗೂ 8ರಿಂದ 10ನೇ ತರಗತಿ ಎಂದು ವಿಭಾಗ ಮಾಡಿ ಪರೀಕ್ಷೆ ನಡೆಸುತ್ತಿರುವುದು ರಾಜ್ಯದ ಏಕೈಕ ಸಂಘಟನೆ ಎಂದರೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಘಟಕ ಮಾತ್ರ ಎಂದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಸಂಚಾಲಕ ಅಶೋಕ ಚೌಗಲಾ, ದತ್ತು ಕಾಂಬಳೆ, ಅಶೋಕ ನಿಡೋಣಿ, ಗೊರಖನಾಥ ಭಂಡಾರೆ, ಸುರೇಶ ಕಾಂಬಳೆ, ಮಾಯಪ್ಪ ದೊಡಮನಿ, ಸಿದ್ದು ಮುಂಡಗನೂರ, ಬಸವರಾಜ ಕಾಂಬಳೆ, ವಿಠ್ಠಲ ಕಾಂಬಳೆ, ಮಹಾದೇವ ಮಾದರ, ಬೈರು ಕಾಂಬಳೆ, ಲಕ್ಕಪ್ಪ ಕಾಂಬಳೆ, ಮಹೇಶ ಮರಡಿ, ಶಿವಾನಂದ ಕಾಂಬಳೆ, ವಿಕ್ರಮ ಕಾಂಬಳೆ, ಪ್ರಶಾಂತ ಖಾಂಡೇಕರ, ರಾಘವೇಂದ್ರ ಕಾಂಬಳೆ, ಭಾರತೇಶ ಸರಿಕರ, ಬಾಬು ಕಾಂಬಳೆ, ಶಿಲ್ಪಾ ಕಾಂಬಳೆ, ಸತ್ಯವ್ವಾ ನಿಡೋಣಿ, ಭಾರತಿ ವಾಘಮೋರೆ, ಕವಿತಾ ಮಾದರ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವ ಪರಂಪರೆ ಸಪ್ತಾಹ: ಐತಿಹಾಸಿಕ ಸ್ಮಾರಕಗಳ ವೀಕ್ಷಣೆಗೆ ಟಾಂಗಾ ಜಾಥಾ

ಉದ್ಯೋಗ ಸೇತು: ಏಕೀಕೃತ ಡಿಜಿಟಲ್ ಪೋರ್ಟಲ್

ಡಿ. ೪ರಂದು ಮಿನಿ ಉದ್ಯೋಗ ಮೇಳ

ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ನಡೆದುಕೊಳ್ಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವ ಪರಂಪರೆ ಸಪ್ತಾಹ: ಐತಿಹಾಸಿಕ ಸ್ಮಾರಕಗಳ ವೀಕ್ಷಣೆಗೆ ಟಾಂಗಾ ಜಾಥಾ
    In (ರಾಜ್ಯ ) ಜಿಲ್ಲೆ
  • ಉದ್ಯೋಗ ಸೇತು: ಏಕೀಕೃತ ಡಿಜಿಟಲ್ ಪೋರ್ಟಲ್
    In (ರಾಜ್ಯ ) ಜಿಲ್ಲೆ
  • ಡಿ. ೪ರಂದು ಮಿನಿ ಉದ್ಯೋಗ ಮೇಳ
    In (ರಾಜ್ಯ ) ಜಿಲ್ಲೆ
  • ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ನಡೆದುಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಅಥಣಿ ಡಿಎಸ್ಸೆಸ್ ಘಟಕದ ಕಾರ್ಯ ರಾಜ್ಯಕ್ಕೆ ಮಾದರಿ :ತಳವಲಕರ
    In (ರಾಜ್ಯ ) ಜಿಲ್ಲೆ
  • ಹಚ್ಯಾಳ ಗ್ರಾಮದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ!
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
  • ಸ್ವಯಂ ಪ್ರೇರಿತ ರಕ್ತದಾನದಿಂದ ಜೀವ ಉಳಿಸಿ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಕಾರಂಜಿ & ಕಲೋತ್ಸವದಲ್ಲಿ ಪ್ರೇರಣಾ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ನ.೨೮ ರಂದು ‘ಸಂತನೆಂದರೆ ಯಾರು’ ಕೃತಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.