Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಾಮಿ ರಾಮಾನಂದ ತೀರ್ಥರ ಜಯಂತಿ ಆಚರಣೆಗೆ ಆಗ್ರಹ

ಗ್ರಾಮೀಣ ಪ್ರತಿಭೆಗಳ ವಿಕಾಸಕ್ಕೆ ಕ್ರೀಡೆ ದಿಕ್ಸೂಚಿ :ನಂದರೆಡ್ಡಿ

ಪ್ರಬಂಧ ಸ್ಪರ್ಧೆ: ಶಿಕ್ಷಕ ಸಂತೋಷ ಬಂಡೆ ಪ್ರಥಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾಮಿ ರಾಮಾನಂದ ತೀರ್ಥರ ಜಯಂತಿ ಆಚರಣೆಗೆ ಆಗ್ರಹ
(ರಾಜ್ಯ ) ಜಿಲ್ಲೆ

ಸ್ವಾಮಿ ರಾಮಾನಂದ ತೀರ್ಥರ ಜಯಂತಿ ಆಚರಣೆಗೆ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಸಂಘ -ಸಂಸ್ಥೆಗಳ ಒಕ್ಕೂಟದ ಮುಖಂಡ ವಿನೋದ ಖೇಡ ಒತ್ತಾಯಿಸಿ ಸರಕಾರಕ್ಕೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಜಿಲ್ಲಾ ಸಂಘ -ಸಂಸ್ಥೆಗಳ ಒಕ್ಕೂಟದ ಮುಖಂಡರು ಹೈದ್ರಾಬಾದ್ ವಿಮೋಚನಾ ಚಳುವಳಿ ಪಿತಾಮಹ ರಾಷ್ಟ್ರವೀರ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಜುಲೈ 26ರಂದು ರಾಜ್ಯಾಧ್ಯಂತ ಎಲ್ಲ ಶಾಲಾ ಕಾಲೇಜು ಹಾಗೂ ಸರಕಾರಿ ಕಚೇರಿಗಳಲ್ಲಿ ಸರಕಾರದಿಂದ ಜಯಂತಿ ಆಚರಣೆ ಮಾಡಲು ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ,ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಸಂಘ -ಸಂಸ್ಥೆಗಳ ಒಕ್ಕೂಟದ ಮುಖಂಡರಾದ ವಿನೋದ ಖೇಡ ಅವರು ಮಾತನಾಡಿ ಸ್ವಾಮಿ ರಾಮಾನಂದ ತೀರ್ಥರೆಂದು ಹೆಸರುವಾಸಿಯಾದ ವೆಂಕಟರಾವ ಖೇಡಗೀಕರ ಅವರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ 26 ಜುಲೈ 1903ರಂದು ಜನಿಸಿದ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮ ಹಾಗೂ ಹೈದರಾಬಾದ್ ಸಂಸ್ಥಾನದ ವಿಮೋಚನಾ ಹೋರಾಟದ ಮಹಾನಾಯಕರಾಗಿ ಸಲ್ಲಿಸಿರುವ ಸೇವೆ ಅಮೋಘವಾಗಿದೆ. ರಾಜ್ಯ ಸರಕಾರ ಅವರ ಜನ್ಮದಿನವಾದ ಜುಲೈ 26ನ್ನು ಸರಕಾರಿ ಜಯಂತಿಯಾಗಿ ಆಚರಿಸಬೇಕು ಎಂದು ಆಗ್ರಹಿಸಿದರು.
ವಿಜಯಪುರ ಜಿಲ್ಲಾ 371ಜೆ ಹೋರಾಟಗಾರ ಲಾಯಪ್ಪ ಇಂಗಳೆ ಅವರು ಮಾತನಾಡಿ ಹೈದರಾಬಾದ್ ರಾಜ್ಯ ಕಾಂಗ್ರೆಸ್ ನೇತೃತ್ವ ವಹಿಸಿ, ಪ್ರಾಣದ ಹಂಗು ತೊರೆದು ಹೋರಾಡಿದ ಮಹಾನ್ ಕ್ರಾಂತಿಕಾರಿ ಹಾಗೂ ವೀರ ಸನ್ಯಾಸಿ ಸ್ವಾಮಿ ರಾಮಾನಂದ ತೀರ್ಥರಾಗಿದ್ದಾರೆ ಅವರ ಸತ್ಯಾಗ್ರಹ ಮತ್ತು ಅಪ್ರತಿಮ ನಾಯಕತ್ವದ ಫಲವಾಗಿ ಕಲ್ಯಾಣ ಕರ್ನಾಟಕ ಸೇರಿದಂತೆ ಇಡೀ ಹೈದರಾಬಾದ್ ಪ್ರಾಂತ್ಯವು ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಗಲು ಸಾಧ್ಯವಾಗಿದೆ ಸರಕಾರ ಅವರ ಜನ್ಮ ದಿನವನ್ನು ಸರಕಾರಿ ಜಯಂತಿಯಾಗಿ ಆಚರಣೆ ಮಾಡಿ ಗೌರವ ಸಲ್ಲಿಸಬೇಕು ಎಂದರು.
ಹೈದ್ರಾಬಾದ್ ವಿಮೋಚನಾ ಚಳುವಳಿಯ ಅಗ್ರಗಣ್ಯ ನಾಯಕರಾದ ಸ್ವಾಮಿ ರಾಮಾನಂದ ತೀರ್ಥರು ಶಿಕ್ಷಣ ತಜ್ಞರಾಗಿ, ಕಾರ್ಮಿಕ ನಾಯಕರಾಗಿ ಹಾಗೂ ಸಮಾಜದ ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಧಾರೆಯೆರೆದು ರಾಷ್ಟ್ರವೀರ ಎಂದು ಹೆಸರುವಾಸಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜೆಲ್ಲೆಯ ಸಂಘ -ಸಂಸ್ಥೆಗಳ ಮುಖಂಡರಾದ ನ್ಯಾಯವಾದಿ ಎನ್ ಸುರೇಶಕುಮಾರ, ಅನಿಲ ಇಕ್ಕಡೆ, ಗುರುಲಿಂಗಪ್ಪಗೌಡ ಪಾಟೀಲ ಅವರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಪ್ರತಿಭೆಗಳ ವಿಕಾಸಕ್ಕೆ ಕ್ರೀಡೆ ದಿಕ್ಸೂಚಿ :ನಂದರೆಡ್ಡಿ

ಪ್ರಬಂಧ ಸ್ಪರ್ಧೆ: ಶಿಕ್ಷಕ ಸಂತೋಷ ಬಂಡೆ ಪ್ರಥಮ

ಅಕಾಡೆಮಿ-ಪ್ರತಿಷ್ಠಾನಕ್ಕೆ ಭಂಟನಳ್ಳಿ, ಅಂಡಗಿ ನೇಮಕ

ಬೂದು ತಲೆಯ ಸ್ವಾಂಪ್‌ಹೆನ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಾಮಿ ರಾಮಾನಂದ ತೀರ್ಥರ ಜಯಂತಿ ಆಚರಣೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಪ್ರತಿಭೆಗಳ ವಿಕಾಸಕ್ಕೆ ಕ್ರೀಡೆ ದಿಕ್ಸೂಚಿ :ನಂದರೆಡ್ಡಿ
    In (ರಾಜ್ಯ ) ಜಿಲ್ಲೆ
  • ಪ್ರಬಂಧ ಸ್ಪರ್ಧೆ: ಶಿಕ್ಷಕ ಸಂತೋಷ ಬಂಡೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಅಕಾಡೆಮಿ-ಪ್ರತಿಷ್ಠಾನಕ್ಕೆ ಭಂಟನಳ್ಳಿ, ಅಂಡಗಿ ನೇಮಕ
    In (ರಾಜ್ಯ ) ಜಿಲ್ಲೆ
  • ಬೂದು ತಲೆಯ ಸ್ವಾಂಪ್‌ಹೆನ್
    In ವಿಶೇಷ ಲೇಖನ
  • ದಾಸ ಸಾಹಿತ್ಯದ ಧ್ರುವತಾರೆ ಭಕ್ತ ಕನಕದಾಸರು
    In ವಿಶೇಷ ಲೇಖನ
  • ಸಂವಿಧಾನದ ಆಶಯಗಳನ್ನು ನಾವೆಲ್ಲ ಅಳವಡಿಸಿಕೊಳ್ಳಬೇಕು :ಕಿರನಳ್ಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 26,2026
    In ದಿನಪತ್ರಿಕೆ
  • ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.