Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ

ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ
(ರಾಜ್ಯ ) ಜಿಲ್ಲೆ

ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯದ ಜೊತೆಗೆ ಕುಟುಂಬ ಮತ್ತು ಸಮಾಜದ ಮೇಲೂ ಗಂಭೀರ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ,ಯುವಜನತೆ ಮಾದಕ ವಸ್ತುಗಳಿಂದ ದೂರವಿದ್ದು, ವ್ಯಸನಮುಕ್ತ ಜೀವನ ನಡೆಸುವ ಸಂಕಲ್ಪ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಹೇಳಿದರು.
ನಗರದ ವಿಕಾಸ ಪ್ರೌಢಶಾಲೆಯಲ್ಲಿ ನ.೨೫ರಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಕಾಸ ಪ್ರೌಢಶಾಲೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನಶಾಮುಕ್ತ ಭಾರತ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳು, ಯುವಜನತೆಯಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಅಗತ್ಯ ಹಾಗೂ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯ ವಿರುದ್ಧ ಜಾಗೃತಿ ಮೂಡಿಸುವ ಮಹತ್ವವನ್ನು ವಿವರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನು ಹಾಳು ಮಾಡುವುದಲ್ಲದೆ, ಕುಟುಂಬದ ನೆಮ್ಮದಿ ಮತ್ತು ಸಾಮಾಜಿಕ ಸ್ವಾಸ್ಥ್ಯಕ್ಕೂ ಧಕ್ಕೆ ಉಂಟುಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾಗದೆ, ದುಶ್ಚಟಗಳಿಂದ ದೂರವಿದ್ದು, ಸುಂದರ ಜೀವನ ರೂಪಿಸಿಕೊಳ್ಳುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು. ಮಾದಕ ವ್ಯಸನಕ್ಕೆ ಒಳಗಾದವರನ್ನು ನಿರ್ಲಕ್ಷಿಸದೆ, ಅವರಿಗೆ ಸೂಕ್ತ ಸಮಾಲೋಚನೆ ಮತ್ತು ಪುನರ್ವಸತಿ ಸೌಲಭ್ಯ ಕಲ್ಪಿಸುವುದು ಅಗತ್ಯ. ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ವಿ. ಹೊಸೂರ,ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ, ಶಿಕ್ಷಣ ಇಲಾಖೆಯ ಇ.ಸಿ.ಒ. ಎಲ್.ಎಸ್. ಬಿರಾದಾರ, ನೋಡೆಲ್ ಅಧಿಕಾರಿ ಸವಿತಾ ಗೋಡೆಕಾರ, ಯಲಗೂರೇಶ್ವರ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ಜಿ. ತೋನಶ್ಯಾಳ ಹಾಗೂ ಶಿಕ್ಷಣ ಇಲಾಖೆಯ ಕೆಬಿಎಸ್ ನಂ.೦೩ರ ಸಿಆರ್‌ಪಿ ಮುಬಾರಕ ಜಮಾದಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ

ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು

ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಚಿಂತನೆ ಮನುಕುಲಕ್ಕೆ ಮಾರ್ಗದರ್ಶಿ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಆದರ್ಶದ ಬದುಕು ನಮಗೆ ದಾರಿದೀಪ
    In (ರಾಜ್ಯ ) ಜಿಲ್ಲೆ
  • ’ಜಯ ಕನಕ’ ಧ್ವನಿ ಸುರುಳಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಿರಲಿ
    In (ರಾಜ್ಯ ) ಜಿಲ್ಲೆ
  • ಬಡವರ ಮನೆಬಾಗಿಲಿಗೆ ನ್ಯಾಯ ತಲುಪಿಸುವುದೇ ಕಾನೂನು ಪ್ರಾಧಿಕಾರದ ಆಶಯ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆಗೆ ವೇದಿಕೆಯಾದ ಪ್ರತಿಭಾ ಕಾರಂಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.