ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಜಪ್ತಿ ಮಾಡಲಾದ ಹಾಗೂ ವಾರಸುದಾರರು ಪತ್ತೆಯಾಗದ ಮೋಟಾರ್ ಸೈಕಲ್ಗಳನ್ನು ಮಾನ್ಯ ನ್ಯಾಯಾಲಯದ ಆದೇಶದ ಮೇರೆಗೆ ಡಿ.೬ರಂದು ಸಂಚಾರಿ ಪೊಲೀಸ್ ಠಾಣೆ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು.
ಈ ಹರಾಜಿನಲ್ಲಿ ಆಸಕ್ತರ ಭಾಗವಹಿಸಬಹುದಾಗಿದೆ ಎಂದು ವಿಜಯಪುರ ಸಂಚಾರ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಅಲಿ ಎ. ಶೇಖ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
