Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ

ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷರಾಗಿ ವಾರದ ಆಯ್ಕೆ
(ರಾಜ್ಯ ) ಜಿಲ್ಲೆ

ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷರಾಗಿ ವಾರದ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ತಾಲೂಕು ಕೃಷಿ ಪರಿಕರ ಮಾರಾಟಗಾರರ ಸಂಘದ ಗೌರವ ಅಧ್ಯಕ್ಷರಾಗಿ ಶ್ರೀಕಾಂತ ಬ್ಯಾಕೋಡ, ತಾಲೂಕಾಧ್ಯಕ್ಷರಾಗಿ ಮನೋಜ ರಾಚಪ್ಪ ವಾರದ, ಉಪಾಧ್ಯಕ್ಷರಾಗಿ ವಿಲಾಸ ರೇಶ್ಮಿ, ಕಾರ್ಯದರ್ಶಿಯಾಗಿ ಶಿವು ಶಹಾಪುರ, ಉಪ ಕಾರ್ಯದರ್ಶಿಯಾಗಿ ಮಹಾದೇವ ಕೋಳಿ ಹಾಗೂ ಖಜಾಂಚಿಯಾಗಿ ಬಸವರಾಜ ಕಕ್ಕಳಮೇಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೊತೆಗೆ ಪದಾಧಿಕಾರಿ, ಕೋರ್ ಕಮಿಟಿ ಸದಸ್ಯರು ಹಾಗೂ ಹಿರಿಯ ಸಲಹಾ ಸಮಿತಿ ಸದಸ್ಯರಾಗಿ ಸಂಗಮೇಶ ಗುಣಾರಿ, ದೇವಪ್ಪ ಪರಗೋಂಡ, ವಿನೋದ ಲೋಣಿ, ಸಿದ್ದು ಮಕನಾಪುರ, ಅಶೋಕ ತೆಗ್ಗಳ್ಳಿ, ಚಂದ್ರಶೇಖರ ಇಂಚಿಗೇರಿ, ಪ್ರಕಾಶ್ ಗೌಡ ಬಿರಾದಾರ, ದೌಲತರಾಯ ಕುರುನಹಳ್ಳಿ, ಕಾಸಯ್ಯಸ್ವಾಮಿ ಸಾಲಿಮಠ, ಕಲ್ಲನಗೌಡ ಪಾಟೀಲ್, ದುಂಡಪ್ಪ ನಣದಿ ಹಾಗೂ ಪಿ.ಎಸ್. ಬಿರಾದಾರ. ರಾಚಪ್ಪ ವಾರದ, ಶಿವು ಹತ್ತಿ, ಪ್ರಕಾಶ್ ರೇಶ್ಮಿ, ಶಂಕರಗೌಡ ಬನೆಟ್ಟಿ ಹಾಗೂ ಸುರೇಶ ಮಳಲಿ ಆಯ್ಕೆಯಾಗಿದ್ದಾರೆ.

” ರೈತರಿಗೆ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸುವುದು, ಕೃಷಿ ಪರಿಕರ ಮಾರಾಟಗಾರರ ಹಿತಾಸಕ್ತಿ ಕಾಪಾಡುವುದು ಹಾಗೂ ರೈತರು ಮತ್ತು ಮಾರಾಟಗಾರರ ನಡುವೆ ಉತ್ತಮ ಬಾಂಧವ್ಯ ಬೆಳೆಸುವುದು. ರೈತರ ಸೇವೆ ನಮ್ಮ ಗುರಿ ಎಂಬ ಧ್ಯೇಯವಾಕ್ಯದೊಂದಿಗೆ ಸಂಘವು ರೈತರ ಅಭಿವೃದ್ಧಿ ಹಾಗೂ ಕೃಷಿ ಕ್ಷೇತ್ರದ ಪ್ರಗತಿಗೆ ಶ್ರಮಿಸುವೆ.”

– ಮನೋಜ ವಾರದ
ತಾಲೂಕಾಧ್ಯಕ್ಷರು, ಸಿಂದಗಿ

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ

ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು

ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಚಿಂತನೆ ಮನುಕುಲಕ್ಕೆ ಮಾರ್ಗದರ್ಶಿ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಆದರ್ಶದ ಬದುಕು ನಮಗೆ ದಾರಿದೀಪ
    In (ರಾಜ್ಯ ) ಜಿಲ್ಲೆ
  • ’ಜಯ ಕನಕ’ ಧ್ವನಿ ಸುರುಳಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಿರಲಿ
    In (ರಾಜ್ಯ ) ಜಿಲ್ಲೆ
  • ಬಡವರ ಮನೆಬಾಗಿಲಿಗೆ ನ್ಯಾಯ ತಲುಪಿಸುವುದೇ ಕಾನೂನು ಪ್ರಾಧಿಕಾರದ ಆಶಯ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆಗೆ ವೇದಿಕೆಯಾದ ಪ್ರತಿಭಾ ಕಾರಂಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.