Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ

ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೩೦ರಂದು ಆಯ-ವ್ಯಯ ಬಜೆಟ್ ಪೂರ್ವಭಾವಿ ಸಭೆ
(ರಾಜ್ಯ ) ಜಿಲ್ಲೆ

ನ.೩೦ರಂದು ಆಯ-ವ್ಯಯ ಬಜೆಟ್ ಪೂರ್ವಭಾವಿ ಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೭-೨೮ನೇ ಸಾಲಿನ ಮಹಾನಗರ ಪಾಲಿಕೆಯ ಆಯ-ವ್ಯಯ (ಬಜೆಟ್) ಅಂದಾಜು ಪತ್ರಿಕೆ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಲಹೆ,ಸೂಚನೆಗಳನ್ನು ಪಡೆಯಲು ನವೆಂಬರ್ ೩೦ರಂದು ಪ್ರಥಮ ಸುತ್ತಿನ ಬಜೆಟ್ ಪೂರ್ವಭಾವಿ ಸಾರ್ವಜನಿಕ ಸಭೆ ಮಹಾನಗರ ಪಾಲಿಕೆಯ ಮುಖ್ಯ ಕಚೇರಿಯಲ್ಲಿ ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ.
ಸಭೆಯಲ್ಲಿ ಸಾರ್ವಜನಿಕರು, ಕಲ್ಯಾಣ ಸಂಸ್ಥೆಗಳ ಪದಾಧಿಕಾರಿಗಳು, ವ್ಯಾಪಾರ ಮತ್ತು ಕೈಗಾರಿಕಾ ಸಂಸ್ಥೆಗಳ ಒಕ್ಕೂಟಗಳ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ಹಾಗೂ ಗಣ್ಯ-ಮಾನ್ಯರು ಭಾಗವಹಿಸಿ, ಮಹಾನಗರ ಪಾಲಿಕೆಯ ೨೦೨೭-೨೮ನೇ ಸಾಲಿನ ಆಯ-ವ್ಯಯದಲ್ಲಿ ಅಳವಡಿಸಿಕೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆಗಳ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡುವಂತೆ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ

ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು

ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಚಿಂತನೆ ಮನುಕುಲಕ್ಕೆ ಮಾರ್ಗದರ್ಶಿ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಆದರ್ಶದ ಬದುಕು ನಮಗೆ ದಾರಿದೀಪ
    In (ರಾಜ್ಯ ) ಜಿಲ್ಲೆ
  • ’ಜಯ ಕನಕ’ ಧ್ವನಿ ಸುರುಳಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಿರಲಿ
    In (ರಾಜ್ಯ ) ಜಿಲ್ಲೆ
  • ಬಡವರ ಮನೆಬಾಗಿಲಿಗೆ ನ್ಯಾಯ ತಲುಪಿಸುವುದೇ ಕಾನೂನು ಪ್ರಾಧಿಕಾರದ ಆಶಯ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆಗೆ ವೇದಿಕೆಯಾದ ಪ್ರತಿಭಾ ಕಾರಂಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.