Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ

ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೈನಿಕ ಶಾಲೆ ಪ್ರವೇಶಾತಿಗೆ ಜ.೩೧ರಂದು ಪರೀಕ್ಷೆ
(ರಾಜ್ಯ ) ಜಿಲ್ಲೆ

ಸೈನಿಕ ಶಾಲೆ ಪ್ರವೇಶಾತಿಗೆ ಜ.೩೧ರಂದು ಪರೀಕ್ಷೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೭-೨೮ನೇ ಶೈಕ್ಷಣಿಕ ಸಾಲಿಗೆ ವಿಜಯಪುರ ಸೈನಿಕ ಶಾಲೆಯ ೬ನೇ ಮತ್ತು ೯ನೇ ತರಗತಿಗಳ ಪ್ರವೇಶಾತಿಗಾಗಿ ಅಖಿಲ ಭಾರತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ ಎಐಎಸ್‌ಎಸ್ ಇಇ-೨೦೨೭ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಅರ್ಜಿ ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು ಡಿ.೨ರ ರಾತ್ರಿ ೧೧.೫೦ರವರೆಗೆ hಣಣಠಿs://ಟಿಣಚಿ.ಚಿಛಿ.iಟಿ ಅಥವಾ hಣಣಠಿs:exಚಿms.ಟಿಣಚಿ.ಟಿiಛಿ.iಟಿ
/sಚಿiಟಿiಞ-sಛಿhooಟ-soಛಿieಣಥಿ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯು ೨೦೨೭ರ ಜ.೩೧ರಂದು ನಡೆಯಲಿದೆ.
೬ನೇ ತರಗತಿಗೆ ೨೦೧೫ರ ಏಪ್ರಿಲ್ ೧ರಿಂದ ೨೦೧೭ರ ಮಾರ್ಚ್ ೩೧ರ ನಡುವೆ ಹಾಗೂ ೯ನೇ ತರಗತಿಗೆ ೨೦೧೨ರ ಏಪ್ರಿಲ್ ೧ರಿಂದ ೨೦೧೪ರ ಮಾರ್ಚ್ ೩೧ರ ನಡುವೆ ಜನಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಹ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗ ಪಡೆದು ಅರ್ಜಿ ಸಲ್ಲಿಸುವಂತೆ ವಿಜಯಪುರ ಸೈನಿಕ ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ರಾಜಲಕ್ಷ್ಮಿ ಪೃಥ್ವಿರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ

ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು

ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂವಿಧಾನ ನಾಗರಿಕ ಹಕ್ಕುಗಳಿಗೆ ಭದ್ರತೆ ಬುನಾದಿ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ನ್ಯಾಯ, ಸ್ವಾತಂತ್ರ‍್ಯ, ಸಮಾನತೆ & ಭ್ರಾತೃತ್ವ ಸಂವಿಧಾನದ ಆಶಯಗಳು
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಚಿಂತನೆ ಮನುಕುಲಕ್ಕೆ ಮಾರ್ಗದರ್ಶಿ
    In (ರಾಜ್ಯ ) ಜಿಲ್ಲೆ
  • ಕನಕದಾಸರ ಆದರ್ಶದ ಬದುಕು ನಮಗೆ ದಾರಿದೀಪ
    In (ರಾಜ್ಯ ) ಜಿಲ್ಲೆ
  • ’ಜಯ ಕನಕ’ ಧ್ವನಿ ಸುರುಳಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಿರಲಿ
    In (ರಾಜ್ಯ ) ಜಿಲ್ಲೆ
  • ಬಡವರ ಮನೆಬಾಗಿಲಿಗೆ ನ್ಯಾಯ ತಲುಪಿಸುವುದೇ ಕಾನೂನು ಪ್ರಾಧಿಕಾರದ ಆಶಯ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆಗೆ ವೇದಿಕೆಯಾದ ಪ್ರತಿಭಾ ಕಾರಂಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.