Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನ.೨೮ರಂದು ಕಣ್ಣಿನ ಸಮಸ್ಯೆಗೆ ಉಚಿತ ತಪಾಸಣೆ ಶಿಬಿರ

ಸೈನಿಕ ಶಾಲೆ ಪ್ರವೇಶಾತಿಗೆ ಜ.೩೧ರಂದು ಪರೀಕ್ಷೆ

ಕಬ್ಬು ನುರಿಸಿದ ೧೫ ದಿನಗಳೊಳಗೆ ರೈತರಿಗೆ ಹಣ ಪಾವತಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೨೮ರಂದು ಕಣ್ಣಿನ ಸಮಸ್ಯೆಗೆ ಉಚಿತ ತಪಾಸಣೆ ಶಿಬಿರ
(ರಾಜ್ಯ ) ಜಿಲ್ಲೆ

ನ.೨೮ರಂದು ಕಣ್ಣಿನ ಸಮಸ್ಯೆಗೆ ಉಚಿತ ತಪಾಸಣೆ ಶಿಬಿರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಕ್ಕಳಲ್ಲಿ ಕಾಣಿಸುವ ಕಣ್ಣಿನ ಸಮಸ್ಯೆ ಮಯೋಪಿಯಾ ಉಚಿತ ತಪಾಸಣೆ ಶಿಬಿರ ನವೆಂಬರ್ 28 ರಂದು ಶನಿವಾರ ನಗರದಲ್ಲಿ ನಡೆಯಲಿದೆ.
ವೃಕ್ಷಥಾನ್ ಹೆರಿಟೇಜ್ ರನ್-2026 ಸಮಿತಿ ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಟಾಟಾ ಕಂಪನಿಯ ಟಾಟಾ ಐ ಆಯೋಜಿಸಿರುವ ಈ ಶಿಬಿರ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭವಾಗಲಿದೆ.
ಮಕ್ಕಳಿಗಾಗಿ ವಿಶೇಷ ಕಣ್ಣಿನ ತಪಾಸಣೆಗಾಗಿ ಈ ಶಿಬಿರ ಆಯೋಜಿಸಲಾಗಿದ್ದು, ಮಗುವಿನ ದೃಷ್ಟಿಯಲ್ಲಿ ಆಗುತ್ತಿರುವ ಬದಲಾವಣೆ, ದೂರದಲ್ಲಿರುವ ವಸ್ತುಗಳನ್ನು ನೋಡಲು ಉಂಟಾಗುವ ತೊಂದರೆಗಳ ತಪಾಸಣೆ ನಡೆಯಲಿದೆ. ಮಯೋಪಿಯಾ ಎಂದರೆ ಮಕ್ಕಳ ಬೆಳವಣಿಗೆಯ ಹಂತದಲ್ಲಿ ದೂರದ ವಸ್ತುಗಳು ಮಸುಕಾಗಿ ಕಾಣುವ ದೋಷ ಇದಾಗಿದ್ದು, ಪ್ರಾರಂಭದಲ್ಲಿಯೇ ಇದನ್ನು ಪತ್ತೆ ಮಾಡಿ ಮಗುವಿನ ದೃಷ್ಟಿಯನ್ನು ರಕ್ಷಿಸಲು ಈ ಪರೀಕ್ಷೆ ನೆರವಾಗಲಿದೆ. ಇಲ್ಲಿ, ಮಕ್ಕಳಲ್ಲಿ ಮಯೋಪಿಯಾದ ಸ್ಥಿತಿಯನ್ನು ಅಳೆಯಲು ಮತ್ತು ಅದರ ಪ್ರಗತಿಯನ್ನು ಗಮನಿಸಲು ಅತ್ಯಾಧುನಿಕ ‘ಮಯೋಪಿಯಾ ಆಪ್ಟಿಕಲ್ ಬಯೋಮೀಟರ್’ ತಂತ್ರಜ್ಞಾನವನ್ನು ಬಳಸಲಾಗುತ್ತದೆ. ಇದರಿಂದ ಮಯೋಪಿಯಾವನ್ನು ನಿಖರವಾಗಿ ಮೌಲ್ಯಮಾಪನ ಮಾಡಲು ಅನುಕೂಲವಾಗುತ್ತದೆ. ಪೋಷಕರು ಇದರ ಲಾಭ ಪಡೆದುಕೊಳ್ಳುವಂತೆ ವೃಕ್ಷಥಾನ್ ಹೆರಿಟೇಜ್ ರನ್- 2026 ಸಮಿತಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೈನಿಕ ಶಾಲೆ ಪ್ರವೇಶಾತಿಗೆ ಜ.೩೧ರಂದು ಪರೀಕ್ಷೆ

ಕಬ್ಬು ನುರಿಸಿದ ೧೫ ದಿನಗಳೊಳಗೆ ರೈತರಿಗೆ ಹಣ ಪಾವತಿಸಿ

ನ.೩೦ರಂದು ಆಯ-ವ್ಯಯ ಬಜೆಟ್ ಪೂರ್ವಭಾವಿ ಸಭೆ

ಸಂವಿಧಾನದ ಮೌಲ್ಯಗಳೇ ಭಾರತದ ಭವಿಷ್ಯದ ಭದ್ರತೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನ.೨೮ರಂದು ಕಣ್ಣಿನ ಸಮಸ್ಯೆಗೆ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೈನಿಕ ಶಾಲೆ ಪ್ರವೇಶಾತಿಗೆ ಜ.೩೧ರಂದು ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಕಬ್ಬು ನುರಿಸಿದ ೧೫ ದಿನಗಳೊಳಗೆ ರೈತರಿಗೆ ಹಣ ಪಾವತಿಸಿ
    In (ರಾಜ್ಯ ) ಜಿಲ್ಲೆ
  • ನ.೩೦ರಂದು ಆಯ-ವ್ಯಯ ಬಜೆಟ್ ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಸಂವಿಧಾನದ ಮೌಲ್ಯಗಳೇ ಭಾರತದ ಭವಿಷ್ಯದ ಭದ್ರತೆ
    In (ರಾಜ್ಯ ) ಜಿಲ್ಲೆ
  • ಮಾಗಿಯ ಚಳಿಗೆ ಗ್ರಾಮಸ್ಥರು ಹೈರಾಣ
    In (ರಾಜ್ಯ ) ಜಿಲ್ಲೆ
  • ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷರಾಗಿ ವಾರದ ಆಯ್ಕೆ
    In (ರಾಜ್ಯ ) ಜಿಲ್ಲೆ
  • ನಮ್ಮ ಸಂವಿಧಾನ ಎಲ್ಲ ದೇಶಗಳ ಸಂವಿಧಾನಗಳಿಗಿಂತ ಶ್ರೇಷ್ಠ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಜಪ್ತಿ ಮೋಟಾರ್ ಸೈಕಲ್ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.