ವಿಜಯಪುರ:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ೨೦೨೩-೨೪ನೇ ಸಾಲಿಗೆ ವೃತ್ತಿ ರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಕನಿಷ್ಠ ೫ ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು kannadasiri.Karnataka.gov.in ವೆಬ್ ಸೈಟ್ ಮೂಲಕ ಪಡೆಯಬಹುದಾಗಿದೆ.ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ದಿನಾಂಕ: ೦೭-೧೧-೨೦೨೩ ರಿಂದ ೦೭-೧೨-೨೦೨೩ರೊಳಗೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕನ್ನಡ ಭವನ,ಜೆ.ಸಿ ರಸ್ತೆ,ಬೆಂಗಳೂರು ಇವರಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಅವರು ಕೋರಿದ್ದಾರೆ
Related Posts
Add A Comment