Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

‘ವೃಕ್ಷ ಮಕ್ಕಳ ಓಟ’ ಕ್ಕೆ ಅಭೂತಪೂರ್ವ ಬೆಂಬಲ

ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತಾ ಮೇಳ

೩೭೧(ಜೆ) ವ್ಯಾಪ್ತಿ ಸೇರ್ಪಡೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.1ರಿಂದ ರಾಜ್ಯಾದ್ಯಂತ ಪಿಡಿಓ ಗಳ ಅಸಹಕಾರ ಚಳವಳಿ
(ರಾಜ್ಯ ) ಜಿಲ್ಲೆ

ಡಿ.1ರಿಂದ ರಾಜ್ಯಾದ್ಯಂತ ಪಿಡಿಓ ಗಳ ಅಸಹಕಾರ ಚಳವಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮ ಪಂಚಾಯತಿಗಳ ತೀವ್ರ ಆರ್ಥಿಕ ಸಂಕಷ್ಟ ನಿವಾರಣೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ಸೇವಾ ಸಮಸ್ಯೆಗಳ ಪರಿಹಾರ ಹಾಗೂ ಅವೈಜ್ಞಾನಿಕ ಗುರಿ ಮತ್ತು ಆಡಳಿತಾತ್ಮಕ ಒತ್ತಡ ನಿಲ್ಲಿಸುವಂತೆ ಆಗ್ರಹಿಸಿ ಡಿಸೆಂಬರ್ 1 ರಿಂದ 5 ರವರೆಗೆ 5 ದಿನಗಳ ಕಾಲ ರಾಜ್ಯಾದ್ಯಂತ ಅಸಹಕಾರ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ರಿ) ವಿಜಯಪುರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಎಸ್.ಆರ್. ಕಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಈಗಾಗಲೇ ಜಿಲ್ಲಾ ಪಂಚಾಯತಿಯ ಮಾನ್ಯ ಉಪಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದರು.
ಅಸಹಕಾರ ಚಳವಳಿ ಹೇಗಿರುತ್ತೆ?
ಡಿ.1 ರಂದು ಎಲ್ಲಾ ಪಿಡಿಓಗಳು ತಮ್ಮ ತಮ್ಮ ಗ್ರಾಮ ಪಂಚಾಯತಿಗಳಲ್ಲಿಯೇ ಚಳವಳಿ ಆರಂಭಿಸಲಿದ್ದಾರೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಆನ್‌ಲೈನ್ ಸೇವೆಗಳು ಸ್ಥಗಿತವಾಗುತ್ತವೆ. ಅನುದಾನ ಇರುವ ಪಂಚಾಯತಿಗಳಲ್ಲಿ ಮಾತ್ರ ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ ಮುಂದುವರಿಯಲಿದೆ. ಅಧಿಕೃತ ವಾಟ್ಸಾಪ್ ಗ್ರೂಪ್‌ಗಳಿಂದ ನಿರ್ಗಮಿಸಿ, ಪ್ರಗತಿ ವರದಿ, ನಿರ್ದೇಶನಗಳ ಅನುಷ್ಠಾನದಲ್ಲಿ ಅಸಹಕಾರ ಅನುಸರಿಸಲಾಗುವುದು. ಈ ಅವಧಿಯಲ್ಲಿಯೂ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ, ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೇಡಿಕೆ ಈಡೇರುವವರೆಗೆ ರಾಜ್ಯಮಟ್ಟದ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಎಸ್.ಆರ್.ಕಟ್ಟಿ ಅವರು ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

‘ವೃಕ್ಷ ಮಕ್ಕಳ ಓಟ’ ಕ್ಕೆ ಅಭೂತಪೂರ್ವ ಬೆಂಬಲ

ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತಾ ಮೇಳ

೩೭೧(ಜೆ) ವ್ಯಾಪ್ತಿ ಸೇರ್ಪಡೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಮನವಿ

ಕನಕದಾಸ-ಕೃಷ್ಣನಂತೆ ಪ್ರೀತಿ, ಸಮಾನತೆ ಇರಲಿ :ಪಾಟೀಲ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ‘ವೃಕ್ಷ ಮಕ್ಕಳ ಓಟ’ ಕ್ಕೆ ಅಭೂತಪೂರ್ವ ಬೆಂಬಲ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತಾ ಮೇಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ವ್ಯಾಪ್ತಿ ಸೇರ್ಪಡೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಕನಕದಾಸ-ಕೃಷ್ಣನಂತೆ ಪ್ರೀತಿ, ಸಮಾನತೆ ಇರಲಿ :ಪಾಟೀಲ
    In (ರಾಜ್ಯ ) ಜಿಲ್ಲೆ
  • ಡಿ.1ರಿಂದ ರಾಜ್ಯಾದ್ಯಂತ ಪಿಡಿಓ ಗಳ ಅಸಹಕಾರ ಚಳವಳಿ
    In (ರಾಜ್ಯ ) ಜಿಲ್ಲೆ
  • ಕಾಯಕ ಆತ್ಮಸಾಕ್ಷಾತ್ಕಾರದ ಮೂಲ :ಡಾ.ಸುಮಾ ಬೋಳರಡ್ಡಿ
    In (ರಾಜ್ಯ ) ಜಿಲ್ಲೆ
  • ನೂರೊಂದು ನೆನಪು ಎದೆಯಾಳದಿಂದ..
    In ವಿಶೇಷ ಲೇಖನ
  • ಏಡ್ಸ್ ಜಾಗೃತಿಯೇ ಸುರಕ್ಷಿತ ಭವಿಷ್ಯದ ಅಡಿಪಾಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 28,2026
    In ದಿನಪತ್ರಿಕೆ
  • ಎಬಿವಿ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.