ವಿಜಯಪುರ: ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ನವೆಂಬರ್ ೭ರ ಮಧ್ಯಾಹ್ನ ೧೨ ಗಂಟೆಗೆ ಪರಸನಹಳ್ಳಿದಿಂದ ತಾಳಿಕೋಟಿ, ಮುದ್ದೇಬಿಹಾಳ ಮಾರ್ಗವಾಗಿ ಹೊರಟು, ಮಧ್ಯಾಹ್ನ ೩ ಗಂಟೆಗೆ ಆಲಮಟ್ಟಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಸಭಾಂಗಣದಲ್ಲಿ ನಡೆಯುವ ಕೃಷ್ಣಾ ಮೇಲ್ದಂಡೆ ಯೋಜನೆಯ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸುವರು.
ಸಂಜೆ ೫:೩೦ ಗಂಟೆಗೆ ಆಲಮಟ್ಟಿಯಿಂದ ರಸ್ತೆ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
Related Posts
Add A Comment