ಆಲಮಟ್ಟಿ: ರೈಲಿನಡಿ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಲಮಟ್ಟಿ ರೈಲು ನಿಲ್ದಾಣದ ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ.
ಮೃತ ಯುವಕ ವಿಜಯಪುರ ಬಳಿಯ ಮಖಣಾಪುರ ಗ್ರಾಮದ ನಾಗೇಶ ರಾಮು ತಳೇಕಡೆ (30) ಎಂದು ತಿಳಿದುಬಂದಿದೆ.
ಆಲಮಟ್ಟಿ ರೈಲು ನಿಲ್ದಾಣದ ಸಮೀಪ ರಾತ್ರಿ ಈ ಘಟನೆ ನಡೆದಿದೆ. ವಿಜಯಪುರದ ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Related Posts
Add A Comment