Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದಸಾಪ ವಿಭಾಗೀಯಸಂಯೋಜಕರಾಗಿ ಕಟ್ಟಿಮನಿ ನೇಮಕ

ದೇವರಹಿಪ್ಪರಗಿಯಲ್ಲಿ ಬಸವೇಶ್ವರ ಭಾವಚಿತ್ರ ಮೆರವಣಿಗೆ

ಶ್ರೇಷ್ಠ ಆಧ್ಯಾತ್ಮಿಕ ಸಂತ ಆದಿ ಶಂಕರಾಚಾರ್ಯರು :ಡಾ.ನಾಯಿಕ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತೀಶ್ ಜಾರಕಿಹೊಳಿ & ಡಿಸಿಎಂ ಡಿಕೆ ಶಿವಕುಮಾರ್ ಗೌಪ್ಯ ಸಭೆ!
(ರಾಜ್ಯ ) ಜಿಲ್ಲೆ

ಸತೀಶ್ ಜಾರಕಿಹೊಳಿ & ಡಿಸಿಎಂ ಡಿಕೆ ಶಿವಕುಮಾರ್ ಗೌಪ್ಯ ಸಭೆ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಗೌಪ್ಯ ಸಭೆ ನಡೆಸಿದ್ದಾರೆ.
ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ನಡೆದಿರುವ ಈ ಸಭೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ವಿಶೇಷವಾಗಿ ಕಾಂಗ್ರೆಸ್‌ನಲ್ಲಿ ಊಹಾಪೋಹಗಳನ್ನು ಹುಟ್ಟುಹಾಕಿದೆ.
ಸಭೆ ಮುಗಿದ ಕೂಡಲೇ ಶಿವಕುಮಾರ್ ನವದೆಹಲಿಗೆ ತೆರಳಿದ್ದಾರೆ. ಈ ಹಿಂದೆ ಜಾರಕಿಹೊಳಿ ತಮ್ಮ ತವರು ಜಿಲ್ಲೆ ಬೆಳಗಾವಿಯಲ್ಲಿ ಶಿವಕುಮಾರ್ ಹಸ್ತಕ್ಷೇಪದ ಬಗ್ಗೆ ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ಜಿಲ್ಲೆಯಲ್ಲಿ ಜಾರಕಿಹೊಳಿ ಕುಟುಂಬದ ಪ್ರಾಬಲ್ಯಕ್ಕೆ ಸವಾಲು ಹಾಕಿ ಲಿಂಗಾಯತ ನಾಯಕಿಯಾಗಿ ಹೊರಹೊಮ್ಮುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಶಿವಕುಮಾರ್ ನೀಡಿದ ಪ್ರಾಮುಖ್ಯತೆ ಮತ್ತು ಬೆಂಬಲದಿಂದ ಪಿಡಬ್ಲ್ಯೂಡಿ ಸಚಿವರು ಅಸಮಾಧಾನಗೊಂಡಿದ್ದರು.
ಇತ್ತೀಚೆಗೆ ಶಿವಕುಮಾರ್ ಬೆಳಗಾವಿಗೆ ಆಗಮಿಸಿದಾಗ ಅವರಿಗೆ ಸ್ವಾಗತ ಕೋರುವ ಕಾರ್ಯಕ್ರಮದಿಂದಲೂ ಸತೀಶ್ ಜಾರಕಿಹೊಳಿ ಹೊರಗುಳಿದಿದ್ದರು. ಅಲ್ಲದೇ, ಶಿವಕುಮಾರ್ ಅವರನ್ನು ಹೊರಗಿಟ್ಟು ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಡಿನ್ನರ್ ಮೀಟ್‌ನಲ್ಲಿ ಹಾಜರಾಗಿದ್ದರು. ಈ ಬೆಳವಣಿಗೆ ದೊಡ್ಡ ಸಂಚಲನ ಮೂಡಿಸಿತ್ತು. 2028ರಲ್ಲಿ ಸಿಎಂ ಸ್ಥಾನಕ್ಕೆ ನಾನು ಕೂಡಾ ಸ್ಪರ್ಧಿ ಎಂದು ಜಾರಕಿಹೊಳಿ ಹೇಳಿದ್ದರು.
ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಾರಕಿಹೊಳಿ, ಶಿವಕುಮಾರ್ ಅವರು ಪಕ್ಷ ಸಂಘಟನೆ, ಲೋಕಸಭೆ ಚುನಾವಣೆ, ಜಿಲ್ಲಾಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದಂತೆ ತಮ್ಮೊಂದಿಗೆ ಚರ್ಚೆ ನಡೆಸಿದ್ದಾರೆ. ಅದನ್ನು ಬಿಟ್ಟು ಬೇರೆ ವಿಷಯ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ತಿಳಿಸಿದರು.
ಆದರೆ ಈ ಸಭೆಯ ಮೂಲಕ ಸಚಿವ ಜಾರಕಿಹೊಳಿ ಅವರೊಂದಿಗಿನ ಅಸಮಾಧಾನ ನಿವಾರಿಸಲು ಶಿವಕುಮಾರ್ ಬಯಸಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಚರ್ಚಿಸಲು ಶಿವಕುಮಾರ್ ನವದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದಸಾಪ ವಿಭಾಗೀಯಸಂಯೋಜಕರಾಗಿ ಕಟ್ಟಿಮನಿ ನೇಮಕ

ದೇವರಹಿಪ್ಪರಗಿಯಲ್ಲಿ ಬಸವೇಶ್ವರ ಭಾವಚಿತ್ರ ಮೆರವಣಿಗೆ

ಶ್ರೇಷ್ಠ ಆಧ್ಯಾತ್ಮಿಕ ಸಂತ ಆದಿ ಶಂಕರಾಚಾರ್ಯರು :ಡಾ.ನಾಯಿಕ್

ಸಕಲ ಜೀವಿಗಳಿಗೂ ಲೇಸನ್ನೆ ಬಯಸಿದ ಬಸವಣ್ಣನವರು :ಗುಮಶೆಟ್ಟಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದಸಾಪ ವಿಭಾಗೀಯಸಂಯೋಜಕರಾಗಿ ಕಟ್ಟಿಮನಿ ನೇಮಕ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಬಸವೇಶ್ವರ ಭಾವಚಿತ್ರ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಶ್ರೇಷ್ಠ ಆಧ್ಯಾತ್ಮಿಕ ಸಂತ ಆದಿ ಶಂಕರಾಚಾರ್ಯರು :ಡಾ.ನಾಯಿಕ್
    In (ರಾಜ್ಯ ) ಜಿಲ್ಲೆ
  • ಸಕಲ ಜೀವಿಗಳಿಗೂ ಲೇಸನ್ನೆ ಬಯಸಿದ ಬಸವಣ್ಣನವರು :ಗುಮಶೆಟ್ಟಿ
    In (ರಾಜ್ಯ ) ಜಿಲ್ಲೆ
  • ಧರ್ಮದ ಕಾರ್ಯಕ್ರಮ ಪ್ರತಿ ಮನುಷ್ಯನ ದಾರಿದೀಪ :ಶಂಕರಾನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಸೃಜನಶೀಲ ಪ್ರತಿಭೆ ಸಾಹಿತಿ ಸುಧಾ ಪಾಟೀಲ
    In ವಿಶೇಷ ಲೇಖನ
  • ’ವಚನ ಗಾನ ಕೋಗಿಲೆ’ ನೈನಾ ಗಿರಿಗೌಡರ ಮುಡಿಗೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.