Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೧೧ರಂದು ಒನಕೆ ಓಬವ್ವ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ನ.೧೧ರಂದು ಒನಕೆ ಓಬವ್ವ ಜಯಂತಿ ಆಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯:೩೦ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮAದಿರವರೆಗೆ ಭಾವಚಿತ್ರ ಮೆರವಣಿಗೆ ಜರುಗಲಿದೆ.
ಬೆಳಿಗ್ಗೆ ೧೦:೩೦ ಗಂಟೆಗೆ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜರುಗುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟನೆ ನೆರವೇರಿಸಲಿದ್ದಾರೆ.
ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು, ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್.ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ರಾಜುಗೌಡ ಬಸನಗೌಡ ಪಾಟೀಲ, ಅಶೋಕ ಮನಗೂಳಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ಮಕ್ಕಳ ಹಕ್ಕುಗಳ ಅಂತಾರಾಷ್ಟ್ರೀಯ ರಾಯಭಾರಿ ಡಾ. ವನಿತ ಎನ್. ತೊರವಿ ಅವರು ನೀಡಲಿದ್ದು, ಮಂಜುಳಾ ಹಿಪ್ಪರಗಿ ಸುಗಮ ಸಂಗೀತವನ್ನು ಪ್ರಸ್ತುತಪಡಿಸಲಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.