Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರದ ಯೋಜನೆಗಳ ಸದುಪಯೋಗಕ್ಕೆ ಸಂಸದ ಜಿಗಜಿಣಗಿ ಕರೆ
(ರಾಜ್ಯ ) ಜಿಲ್ಲೆ

ಸರ್ಕಾರದ ಯೋಜನೆಗಳ ಸದುಪಯೋಗಕ್ಕೆ ಸಂಸದ ಜಿಗಜಿಣಗಿ ಕರೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಸಾರ್ವಜನಿಕರು ಅರಿತುಕೊಂಡು ಅದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೇಳಿದರು.
ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಭಾರತ, ಏಕ ಭಾರತ ಶ್ರೇಷ್ಠ ಭಾರತ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ಕೇಂದ್ರ ಸರ್ಕಾರದ ಯೋಜನೆಗಳು, ಪ್ರಧಾನಮಂತ್ರಿಯವರ ದೂರದರ್ಶಿತ್ವ-೨೦೪೭, ವೋಕಲ್ ಪಾರ್ ಲೋಕಲ್ ಹಾಗೂ ಇತರೆ ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರಕಾರ ಜನ ಕಲ್ಯಾಣಕ್ಕೆ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ದೇಶ ಅಭಿವೃದ್ದಿಯತ್ತ ಮುನ್ನಡೆಯುತ್ತಿದೆ. ವಿಜಯಪುರ ಜಿಲ್ಲೆ ಉತ್ತಮ ರಸ್ತೆ ಸೇರಿದಂತೆ ಹೆದ್ದಾರಿಗಳನ್ನು ಹೊಂದಿದೆ. ಕೇಂದ್ರ ಸರ್ಕಾರದ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವ್ಥದ್ಧಿ ಇಲಾಖೆ ಉಪ ನಿರ್ದೇಶಕ ಕೆ ಕೆ ಚವ್ಹಾಣ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ವಾಸುದೇವ್ ಹೆರಕಲ್ ಅವರು, ಯುವಕರು ಅಗ್ನಿಪಥ ಯೋಜನೆಯಡಿ ಸೇನೆಗೆ ಸೇರಬೇಕು. ಕೇಂದ್ರ ಸರಕಾರದ ಖೇಲೋ ಇಂಡಿಯಾ ಯೋಜನೆಯಿಂದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದ್ದು ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಮೇಲ್ವಿಚಾರಕಿ ಭಾರತಿ ಪಾಟೀಲ್ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.ಪಿ. ಡಿ. ಜೆ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶ್ರೀಮತಿ ಡಿ. ಕೆ ಕುಲಕರ್ಣಿ ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರದ ರಾಹುಲ್ ಡೋಂಗ್ರೆ, ಗಾಂಧಿ ಉಪಾಸಕರಾದ ನೇತಾಜಿ ಗಾಂಧಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ ಎಮ್ ಕೋಲೂರು, ಕೇಂದ್ರ ಸಂವಹನ ಇಲಾಖೆಯ, ನಾಗಪ್ಪ ಅಂಬಾಗೋಳ ಉಪಸ್ಥಿತರಿದ್ದರು. ಕೇಂದ್ರ ಸಂವಹನ ಇಲಾಖೆಯ ಸಿ ಕೆ ಸುರೇಶ್ ಸ್ವಾಗತಿಸಿದರು, ಉಪನ್ಯಾಸಕಾರದ ಸಂತೋಷ್ ಹೆಗ್ಡೆ ಮತ್ತು ಎಚ್ ಜೆ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ಜಿ ಆರ್ ಪುರಾಣಿಕ್ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.