Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಯಕತ್ವದಲ್ಲಿ ದೈವತ್ವ ಕಂಡ ಅಪ್ಪಣ್ಣ :ಶಾಸಕ ಯಶವಂತರಾಯಗೌಡ
(ರಾಜ್ಯ ) ಜಿಲ್ಲೆ

ಕಾಯಕತ್ವದಲ್ಲಿ ದೈವತ್ವ ಕಂಡ ಅಪ್ಪಣ್ಣ :ಶಾಸಕ ಯಶವಂತರಾಯಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಡಪದ ಅಪ್ಪಣ್ಣ ಕಂಚಿನ ಮೂರ್ತಿ ಉದ್ಘಾಟನೆ | ಹಡಪದ ಸಮಾಜದ ಜನಜಾಗೃತಿ ಸಮಾವೇಶ

ಇಂಡಿ: ೧೨ ನೆಯ ಶತಮಾನದ ಸಾಮಾಜಿಕ ಅಂದೋಲನದ ನಾಯಕನಾಗಿದ್ದ ವಚನಕಾರರಲ್ಲಿ ಪ್ರಭಲರಾಗಿದ್ದ ಅಪ್ಪಣ್ಣರನ್ನು ಅಂದು ಪ್ರಮುಖವಾಗಿ ಕಾಣಿಸಿಕೊಂಡರೆ ಇಂದು ಇಂಡಿಯಲ್ಲಿ ಕಂಚಿನ ಮೂರ್ತಿಯ ಮೂಲಕ ಹಡಪದ ಅಪ್ಪಣ್ಣ ಮರು ಸ್ಥಾಪನೆಗೊಂಡಿದ್ದಾರೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಬಣ್ಣಿಸಿದರು.
ಪಟ್ಟಣದ ಶ್ರೀ ಹಡಪದ ಅಪ್ಪಣ್ಣ ವೃತ್ತದ ಕಂಚಿನ ಮೂರ್ತಿ ಉದ್ಘಾಟನೆ ಮತ್ತು ಪೋಲಿಸ್ ಮೈದಾನದಲ್ಲಿ ನಡೆದ ಹಡಪದ ಅಪ್ಪಣ್ಣನವರ ಸಮಾಜದ ಜನ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.
ಹಡಪದ ಅಪ್ಪಣ್ಣನವರು ಸಮಾಜಕ್ಕೆ ಸಂಸ್ಕಾರ ನೀಡಿದ್ದು ಸರ್ವರನ್ನು ಪ್ರೀತಿಸುವ ಸಮಾಜದ ನಿರ್ಮಾಣದ ಕಲ್ಪನೆ ನೀಡಿದ್ದಾರೆ. ಸಮಾಜ ಬಾಂಧವರು ಶಿಕ್ಷಣ, ಸಂಘಟನೆ ಹೋರಾಟದ ಪರಿಕಲ್ಪನೆಯಲ್ಲಿ ಸಮಾಜವನ್ನು ಮುನ್ನಡೆಸಬೇಕಾಗಿದೆ. ಈಗಾಗಲೇ ಈ ಸಮಾಜ ರಾಜ್ಯದಲ್ಲಿಯೇ ಅತ್ಯುತ್ತಮ ಶಿಕ್ಷಣ ಸಂಸ್ಥೆ ಮತ್ತು ಪ್ರಗತೀಶೀಲ ಬ್ಯಾಂಕು ಹೊಂದಿದೆ. ಅದಲ್ಲದೆ ರಾಜ್ಯದಲ್ಲಿಯೇ ಕಂಚಿನ ಮೂರ್ತಿ ಮೂರ್ತಿ ಸ್ಥಾಪಿಸಿದ್ದು ಇಂಡಿಯಲ್ಲಿ ಮಾತ್ರ ಎಂದರು.
ತಂಗಡಗಿ ಕ್ಷೇತ್ರದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಶ್ರೀಗಳು ಮಾತನಾಡಿದರು.
ಗುರುದೇವ ಕಾತ್ರಾಳದ ಅಮೃತಾನಂದ ಶ್ರೀಗಳು ಮಾತನಾಡಿ ಪೂಜೆ ಮಾಡಿದರೂ ಕಾಯಕವೇ, ಸಣ್ಣ ಕೆಲಸ ಮಾಡಿದರೂ ಕಾಯಕವೇ. ಅಪ್ಪಣ್ಣ ಸಮಾಜ ವೃದ್ಧರನ್ನು ಸುಂದರವಾಗಿ ಸೇರಿದಂತೆ ಎಲ್ಲರನ್ನೂ ಸುಂದರವಾಗಿ ಕಾಣಲು ಕ್ಷೌರಿಕ ವೃತ್ತಿ ಮಾಡುತ್ತಿದ್ದು, ಅದು ಸಣ್ಣ ಕೆಲಸವಲ್ಲ, ಅವರು ಕಾಯಕತ್ವದಲ್ಲಿ ದೈವತ್ವ ಕಾಣುವರು. ಅಪ್ಪಣ್ಣ ಸಮಾಜ ಸಶಕ್ತವಾಗಿ ಬೆಳೆಯಬೇಕಾಗಿದೆ, ಸಮಾಜದ ಯುವಕರು ಈ ಕುರಿತು ಚಿಂತನೆ ಮಾಡಬೇಕಾಗಿದೆ ಎಂದರು.
ಅಥರ್ಗಾದ ಈಶಪ್ರಸಾದ ಶ್ರೀಗಳು, ಇಂಡಿಯ ಸ್ವರೂಪಾನಂದ ಶ್ರೀಗಳು, ಉಪನ್ಯಾಸಕ ಸತ್ಯಪ್ಪ ಹಡಪದ, ಕಲಬುರಗಿ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಅಧ್ಯಕ್ಷ ಈರಣ್ಣ ಹಡಪದ, ಕಾಸುಗೌಡ ಬಿರಾದಾರ, ಬಸವರಾಜ ಗೊರನಾಳ, ಧರ್ಮರಾಜ ಮುಜಗೊಂಡ ಮಾತನಾಡಿದರು.
ಇದೇ ವೇಳೆ ಸಮಾಜಕ್ಕೆ ಶ್ರಮಿಸಿದ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಸಿದ್ದರಾಯ ಅಪ್ತಾಗಿರಿ, ಸಮಾಜದ ಅಧ್ಯಕ್ಷ ಸಿದ್ದು ನಾವಿ, ಶ್ರೀಮತಿ ಶಕುಂತಲಾ ನಾವಿ, ಸಂತೋಷ ಗವಳಿ, ನಟರಾಜ ಗವಳಿ, ಶಿವಾನಂದ ನಾವಿ, ಅಶೋಕ ಹಡಪದ, ಬಸವರಾಜ ನಾವಿ, ಧೂಳಪ್ಪ ನಾವಿ ಮತ್ತು ಪುರಸಭೆಯ ಸದಸ್ಯರನ್ನು ವಿವಿಧ ಸಮಾಜದ ಗಣ್ಯರನ್ನು ಸನ್ಮಾನಿಸಿದರು.
ಸಮಾರಂಭದಲ್ಲಿ ವಿಜಯಪುರದ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಶಿವಶರಣ, ಸಿಂದಗಿಯ ಶಿವಾನಂದ ಹಡಪದ, ನಿಂಗಪ್ಪ ನಾವಿ, ಸೋಲಾಪುರದ ಪಂಡಿತ ಏಳಗಿ, ಭಾರತಿ ನಾವಿ, ಸುನೀಲ ಉಕನಾಳ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.