ವಿಜಯಪುರ: ಭೂತನಾಳ ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ವತಿಯಿಂದ ನವೆಂಬರ್ ೧೦ರಂದು ಬೆಳಿಗ್ಗೆ ೧೦ ಗಂಟೆಗೆ ಮೀನುಮರಿಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತಲಾ ಒಂದು ರೂಪಾಯಿಗೆ ಒಂದರಂತೆ ಸಾಮಾನ್ಯ ಗೆಂಡೆ (ಗೌರಿ) ಮೀನು ಮರಿಗಳನ್ನು ಮಾರಾಟ ಮಾಡಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೇಂದ್ರದ ಸಹ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment