Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳಗಾವಿಯಲ್ಲಿ ಡಿ.4 ರಿಂದ ಚಳಿಗಾಲದ ಅಧಿವೇಶನ
(ರಾಜ್ಯ ) ಜಿಲ್ಲೆ

ಬೆಳಗಾವಿಯಲ್ಲಿ ಡಿ.4 ರಿಂದ ಚಳಿಗಾಲದ ಅಧಿವೇಶನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಿ.15ರ ವರೆಗೆ 10 ದಿನ ಅಧಿವೇಶನ ನಡೆಸಲು ತಿರ್ಮಾನ | ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ ಹೇಳಿಕೆ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4 ರಿಂದ 15 ರವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್ ಅವರು, ಬೆಳಗಾವಿಯಲ್ಲಿ ಡಿಸೆಂಬರ್ 4 ರಿಂದ ಡಿಸೆಂಬರ್ 15ರ ವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.
ಸಚಿವ ಸಂಪುಟ ಸಭೆಯಲ್ಲಿ ಬರಗಾಲದ ಬಗ್ಗೆಯೂ ವಿಸ್ತೃತ ವಾಗಿ ಚರ್ಚೆ ಮಾಡಿದ್ದೇವೆ. ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದ್ದೇವೆ, ಆದರೆ ಇದುವರೆಗೂ ಕೇಂದ್ರ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಇವತ್ತಿನ ಸಭೆಯಲ್ಲಿ ಕೇಂದ್ರ ಸರ್ಕಾರದ ನಡೆ ವಿರುದ್ಧ ಖಂಡನೆ ವ್ಯಕ್ತ ಪಡಿಸಿದ್ದೇವೆ ಎಂದರು.
ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರ ಗಳಲ್ಲಿ ಬರಗಾಲ ಪರಿಹಾರದ ಕೆಲಸಗಳು ಶುರುವಾಗಬೇಕು. ಈಗಾಗಲೇ 700-800 ಕೋಟಿ ರೂಪಾಯಿ ಜಿಲ್ಲಾಧಿಕಾರಿಗಳ ಅಕೌಂಟ್ ನಲ್ಲಿದೆ, ಬರಗಾಲ ನಿರ್ವಹಣೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸಿಎಂ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಕನಕಪುರ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು 10.38 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇನ್ಫೋಸಿಸ್ ಕಂಪನಿ ವತಿಯಿಂದ ಸಿಎಸ್ಆರ್ ಫಂಡ್ ನಿಂದ ಕನಕಪುರದ ತಾಯಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಎಚ್‌ ಕೆ ಪಾಟೀಲ್‌ ತಿಳಿಸಿದರು.
ಇನ್ನು ವಾಯುವ್ಯ ಸಾರಿಗೆಯಲ್ಲಿ16.20 ಕೋಟಿ ವೆಚ್ಚದಲ್ಲಿ 45 ಬಸ್ ಗಳ ಖರೀದಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಹುಬ್ಬಳ್ಳಿ ಬಿ.ಆರ್.ಟಿಗೆ 45 ಕೋಟಿ ರೂ. ವೆಚ್ಚದಲ್ಲಿ 100 ಬಸ್ ಖರೀದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ ಎಂದರು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.