Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಸಿರು ಪಟಾಕಿ ಬಳಸಿ ಪರಿಸರಸ್ನೇಹಿ ಹಬ್ಬವಾಚರಿಸಲು ಕರೆ
(ರಾಜ್ಯ ) ಜಿಲ್ಲೆ

ಹಸಿರು ಪಟಾಕಿ ಬಳಸಿ ಪರಿಸರಸ್ನೇಹಿ ಹಬ್ಬವಾಚರಿಸಲು ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ದೀಪಾವಳಿ ಹಬ್ಬವನ್ನು ನವೆಂಬರ್ ೧೧ ರಿಂದ ೧೫ರವರೆಗೆ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಬಳಸುವ ಮೂಲಕ ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ ಸೌದಾಗರ ಮನವಿ ಮಾಡಿಕೊಂಡಿದ್ದಾರೆ.
ಮಾನ್ಯ ಸರ್ವೋಚ್ಛ ನ್ಯಾಯಾಲಯ ರಿಟ್ ಪಿಟಿಷನ್ ರಲ್ಲಿ ನೀಡಿದ ನಿರ್ದೇಶನದಂತೆ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಹಾಗೂ ರಾತ್ರಿ ೧೦:೦೦ಗಂಟೆಯ ವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದೆ, ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ದಿನಾಂಕ : ೧೦-೧೧-೨೦೨೩ರಂದು ವಿಜಯಪುರ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ವಾಣಿಜ್ಯ ಪ್ರದೇಶಗಳಲ್ಲಿ ಪಟಾಕಿ ಮಾರಾಟ ಮಾಡುತ್ತಿರುವ ವರ್ತಕರಕ ಅಂಗಡಿ ಮುಂಗಟ್ಟುಗಳಲ್ಲಿ ಮಾರಾಟ ಮಾಡುವುದನ್ನು ನಿಷೇಧಿಸಿ, ನಗರದ ಡಾ|| ಬಿ.ಆರ್.ಅಂಬೇಡ್ಕರ್ ಕ್ರಿಡಾಂಗಣದ ಬಾಸ್ಕೆಟ್ ಬಾಲ್ ಕೋರ್ಟ್ ಹತ್ತಿರ ಪಟಾಕಿಯನ್ನು ಮಾರಾಟ ಮಾಡಲು ಅವಕಾಶವನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.