Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅತಿಸಾರ ನಿಯಂತ್ರಣ ಜಾಗೃತಿ ಕಾರ್ಯಕ್ರಮ ಅನುಷ್ಟಾನಕ್ಕೆ ಕರೆ
(ರಾಜ್ಯ ) ಜಿಲ್ಲೆ

ಅತಿಸಾರ ನಿಯಂತ್ರಣ ಜಾಗೃತಿ ಕಾರ್ಯಕ್ರಮ ಅನುಷ್ಟಾನಕ್ಕೆ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ನವೆಂಬರ್ ೧೫ ರಿಂದ ೨೮ರವರೆಗೆ ಯಶಸ್ವಿಯಾಗಿ ಹಮ್ಮಿಕೊಂಡು ಯಶಸ್ವಿಗೊಳಿಸಿ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚಿಸಿದರು.
ಶುಕ್ರವಾರ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ `ಸಭೆಯ ಅಧ್ಯಕ್ಷತೆ ವಹಿಸಿ,ಪ್ರತಿ ತಿಂಗಳು ಮೊದಲನೇ ಶನಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಒಂದು ಗ್ರಾಮ ಆಯ್ಕೆ ಮಾಡಿಕೊಂಡು ಆರೋಗ್ಯ ಮೇಳವನ್ನು ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಏರ್ಪಡಿಸಿ ಆ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು.
ಸರ್ಕಾರದ ಮಾರ್ಗಸೂಚಿಯ ಪ್ರಕಾರ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಬೇಕು ಎಂದು ಹೇಳಿದರು.ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಎಚ್.ಎನ್.ಎಸ್ ಸಮೀಕ್ಷಾ ಕಾರ್ಯಕ್ರಮದ ಕುರಿತು,ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದಡಿ ಸರಕಾರಿ ಶಾಲೆಗಳಲ್ಲಿ,ಅಂಗನವಾಡಿ,ಅನುದಾನಿತ ಶಾಲೆಯ ಶಾಲಾ ಮಕ್ಕಳ ವೈದ್ಯಕೀಯ ತಪಾಸಣೆ ಕೈಗೊಳ್ಳುವುದು. ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಉಚಿತ ಚಿಕಿತ್ಸಾ ಆಂದೋಲನಾ ಕಾರ್ಯಕ್ರಮವನ್ನು ದಿನಾಂಕ: ೧೫-೧೧-೨೦೨೩ ರಿಂದ ೦೨-೧೨-೨೦೨೩ ರವರೆಗೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ನಡೆಸುವಂತೆ ಸೂಚಿಸಿದರು.
ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿಯನ್ನು ವೈದ್ಯಾಧಿಕಾರಿಗಳು ಸಿಬ್ಬಂದಿ ವರ್ಗದವರು ಪ್ರತಿದಿನ ನಿರ್ವಹಿಸಬೇಕು.ಬಯೋಮೆಟ್ರಿಕ್ ಮೂಲಕ ಹಾಜರಾತಿ ಅಳವಡಿಸಿಕೊಳ್ಳದ ಅಧಿಕಾರಿ,ಸಿಬ್ಬಂದಿಗಳ ವೇತನ ತಡೆ ಹಿಡಿಯಲಾಗುವುದು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಬಸವರಾಜ ಹುಬ್ಬಳ್ಳಿ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು,
ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳಾದ ಡಾ.ಕೆ ಡಿ ಗುಂಡಬಾವಡಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.