Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೧೬ರ ರಾಣಿ ಚೆನ್ನಮ್ಮ ವಿವಿ ಮಹಿಳಾ ಕಬಡ್ಡಿ ಪಂದ್ಯಾವಳಿ ಯಶಸ್ಸಿಗೆ ಕರೆ
(ರಾಜ್ಯ ) ಜಿಲ್ಲೆ

ನ.೧೬ರ ರಾಣಿ ಚೆನ್ನಮ್ಮ ವಿವಿ ಮಹಿಳಾ ಕಬಡ್ಡಿ ಪಂದ್ಯಾವಳಿ ಯಶಸ್ಸಿಗೆ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಏಕವಲಯ ಮಹಿಳಾ ಕಬಡ್ಡಿ ಪಂದ್ಯಾವಳಿ ಹಾಗೂ ಯುನಿವರ್ಸಿಟಿ ಬ್ಲೂö್ಯ ತಂಡದ ಆಯ್ಕೆ ಇದೇ ಪ್ರಥಮ ಬಾರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಜರುಗುತ್ತಿದ್ದು, ಯಾವುದೇ ಕುಂದುಕೊರತೆಗಳಿಲ್ಲದೇ ಯಶಸ್ವಿಯಾಗಿ ಜರುಗಬೇಕು ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಶುಕ್ರವಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಏಕವಲಯ ಮಹಿಳಾ ಕಬಡ್ಡಿ ಪಂದ್ಯಾವಳಿ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
೨೦೨೩-೨೪ನೇ ಸಾಲಿನಲ್ಲಿ ಪಂದ್ಯಾವಳಿ ಆಯೋಜನೆಗೆ ಅನುಮತಿ ದೊರೆತಿದೆ. ಪಂದ್ಯಾವಳಿ ಇದೇ ದಿ:೧೬ ಗುರುವಾರದಂದು ಆರಂಭಗೊಳ್ಳಲಿದೆ. ಇದರ ಆಯೋಜನೆಗೆ ಅಗತ್ಯವಾದ ನೆರವನ್ನು ಸ್ಥಳೀಯ ಆಡಳಿತ, ವಿವಿಧ ಸಂಘ, ಸಂಸ್ಥೆಗಳು ಹಾಗೂ ಗಣ್ಯವ್ಯಕ್ತಿಗಳಿಂದ ಪಡೆದು ಯಶಸ್ವಿಗೊಳಿಸೋಣ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೇಶಕ ಅಶೋಕಕುಮಾರ ಜಾಧವ ಮಾತನಾಡಿ, ಕ್ರೀಡಾಳುಗಳ ವಸತಿ ಸೌಕರ್ಯ, ಸಾರಿಗೆ, ಕ್ರೀಡಾಂಗಣ ಸೇರಿದಂತೆ ಪಂದ್ಯಾವಳಿಯ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಅಧೀಕ್ಷಕ ಜಗನ್ನಾಥ ಸಜ್ಜನ ಉಪನ್ಯಾಸಕರುಗಳಾದ ಶಿವಪುತ್ರ ಜಾಲವಾದಿ, ಅಕ್ರಮ ಪಾಷಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ಸದಸ್ಯ ರಮೇಶ ಮಸಬಿನಾಳ, ಈರಣ್ಣ ವಸ್ತçದ, ಗಂಗಾಧರ ಬಬಲೇಶ್ವರ, ಮಲ್ಲನಗೌಡ ಪಾಟೀಲ, ಮುನ್ನಾ ಮಳಖೇಡ, ಮಹೇಶ ದೊಡಮನಿ, ಮಲ್ಲು ಜಮಾದಾರ, ಕಾಶೀನಾಥ ತಳಕೇರಿ, ರಮೇಶ ಮ್ಯಾಗೇರಿ, ಪಿ.ಸಿ.ತಳಕೇರಿ, ಪ್ರಕಾಶ ಮಲ್ಲಾರಿ, ರಾಜು ಕಾಖಂಡಕಿ, ಶ್ರೀಕಾಂತ ಕಾಖಂಡಕಿ, ಎಸ್.ಡಿ.ರಜಪೂತ ಹಾಗೂ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.