Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಿಡಿಓಗಳ ನಡುವಣ ಗೊಂದಲ ನಿವಾರಣೆಗೆ ಕರವೇ ಮನವಿ
(ರಾಜ್ಯ ) ಜಿಲ್ಲೆ

ಪಿಡಿಓಗಳ ನಡುವಣ ಗೊಂದಲ ನಿವಾರಣೆಗೆ ಕರವೇ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಈ ಗ್ರಾಮದಲ್ಲಿ ಇಬ್ಬರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದ್ರೂ ಗ್ರಾಮದಲ್ಲಿ ಬೀದಿಯ ದೀಪ ಉರಿಯುವದಿಲ್ಲ, ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಸ್ವಚ್ಚತಾ ಸಮಸ್ಯೆ ಎದುರಿಸುತ್ತಿದ್ದೇವೆ. ಅದಲ್ಲದೇ ಮೂಲಭೂತ ಸೌಲಭ್ಯಗಳ ಕೊರತೆ ಜೊತೆಗೆ ಇತರೆ ಕಾಮಗಾರಿಯ ಅಭಿವೃದ್ಧಿ ಕೆಲಸ ಕಾರ್ಯಗಳು ಕುಂಠಿತಗೊಂಡಿವೆ. ಆದ್ದರಿಂದ ಗ್ರಾಮಸ್ಥರು ಅನೇಕ ಸಮಸ್ಯೆಗಳಿಂದ ಬಳಲುವಂತಾಗಿದೆ ಎಂದು ದೂರಿ ಕಂದಾಯ ಉಪವಿಭಾಗ ಅಧಿಕಾರಿ ಆಬೀದ್ ಗದ್ಯಾಳ ಅವರಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು.
ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ಇಬ್ಬರೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದ್ದರೂ ಗ್ರಾಮದ ಜನರು ಕತ್ತಲಲ್ಲೆ ಇರುವಂತಾಗಿದೆ. ಈ ಗ್ರಾಮದಲ್ಲಿ ಶೋಭಾ ಹೊರಪೆಟೆ ಎಂಬುವರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಈಗ ಅವರನ್ನು ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಮಹಾದೇವ ಕೆರೂಟಗಿ ಎಂಬುವರನ್ನು ನಿಯೋಜನೆ ಮಾಡಿ ಹಿರೇಮಸಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ಆದೇಶವಾಗಿದೆ. ಆದರೆ ಈ ಮೊದಲು ಕಾರ್ಯ ನಿರ್ವಹಿಸುತ್ತಿರುವ ಅಭಿವೃದ್ಧಿ ಅಧಿಕಾರಿ ಶೋಬಾ ಹೊರಪೇಟೆ ಅವರು ಕರ್ತವ್ಯಕ್ಕೂ ಹಾಜರಾಗದೇ, ಅಧಿಕಾರವನ್ನೂ ಹಸ್ತಾಂತರಿಸದೆ ವಿಳಂಬ ನೀತಿಯನ್ನು ಅನುಸರಿಸುತ್ತಿದ್ದಾರೆ. ಆದ್ದರಿಂದ ಗ್ರಾಮದಲ್ಲಿ ಅತೀ ಅವಶ್ಯಕ ಮತ್ತು ಮೂಲಭೂತ ಸೌಲಭ್ಯ, ಸೌಕರ್ಯದ ಕೆಲಸಗಳು ಆಗುತ್ತಿಲ್ಲ.‌ ಆದ್ದರಿಂದ ಈ ಇಬ್ಬರ ಅಧಿಕಾರಿಗಳ ಮದ್ಯೆ ಗ್ರಾಮಸ್ಥರು ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಈ ಕೂಡಲೇ ಸರಕಾರದ ಆದೇಶದಂತೆ ಹೊಸದಾಗಿ ಬಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಕರ್ತವ್ಯ ನಿರ್ವಹಿಸಲು ತಿಳಿಸಿ ಗ್ರಾಮಸ್ಥರ ಅನಾನುಕೂಲ ತಪ್ಪಿಸಬೇಕು ಎಂದು ಪ್ರವೀಣ ಶೆಟ್ಟಿ ಬಣದ ತಾಲೂಕು ಕರವೇ ಅಧ್ಯಕ್ಷ ಶೀವು ಮಲಕಗೊಂಡ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಿಯಾಜ್ ಗೌರ, ಸನಾವುಲ್ಲಾ ಗೂಗಿಹಾಳ, ಪಿಂಟು ಪಾಟೀಲ್, ದಯಾನಂದ ಪೂಜಾರಿ, ಫಯಾಜ ಅಹ್ಮದ ಬಾಗವಾನ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.