ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಕಣ್ಣಗುಡ್ಡಿಹಾಳ ಗ್ರಾಮದ ಸಕಾ೯ರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್ಡಿಎಂಸಿ ಅಧ್ಶಕ್ಷ ಮಾನಪ್ಪ ಪೂಜಾರಿ ಹಾಗೂ ಉಪಾಧ್ಶಕ್ಷ ನಾಗಮ್ಮ ಪತ್ತಾರ ಅವರಿಂದ ಶಾಸಕ ಅಶೋಕ ಮನಗೂಳಿ ಅವರನ್ನು ಸನ್ಮಾನಿಸಲಾಯಿತು.
ಈ ವೇಳೆ ಕಾಂಗ್ರೆಸ್ ಯುವ ಮುಖಂಡ ಬಾಪುಗೌಡ ಎಂ.ಪಾಟೀಲ ಇದ್ದರು.
Related Posts
Add A Comment