Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಓಬವ್ವಳ ನಿಷ್ಠೆ, ಧೈರ್ಯ, ಆದರ್ಶ ವಿಚಾರ ಯುವಪೀಳಿಗೆ ಅರಿಯಲಿ
(ರಾಜ್ಯ ) ಜಿಲ್ಲೆ

ಓಬವ್ವಳ ನಿಷ್ಠೆ, ಧೈರ್ಯ, ಆದರ್ಶ ವಿಚಾರ ಯುವಪೀಳಿಗೆ ಅರಿಯಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಒನಕೆ ಓಬವ್ವ ಜಯಂತಿ ಆಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಭಿಮತ

ವಿಜಯಪುರ: ಶತ್ರುಗಳಿಂದ ಚಿತ್ರದುರ್ಗ ಕೋಟೆ ಸಾಮ್ರಾಜ್ಯವನ್ನು ರಕ್ಷಿಸುವಲ್ಲಿ ಸಾಹಸಮಯ ಧೈರ್ಯ ತೋರಿದ ಹೆಮ್ಮೆಯ ಧೀರ ಮಹಿಳೆ ಒನಕೆ ಓಬವ್ವ ಅವರ ನಿಷ್ಠೆ, ಧೈರ್ಯ, ಆತ್ಮವಿಶ್ವಾಸ, ತ್ಯಾಗಮಯವಾದ ಆದರ್ಶ ವಿಚಾರ ಇಂದಿನ ಯುವಪೀಳಿಗೆ ಅರಿತುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.
ಪತ್ನಿ ಧರ್ಮವನ್ನು ಅನುಸರಿಸಿದ ಓಬವ್ವ ಕೋಟೆಯನ್ನು ಸುತ್ತುವರಿದ ಶತ್ರುಗಳನ್ನು ಸಂಹರಿಸಿ,ಹಿಮ್ಮೆಟ್ಟಿಸಿದ ದಿಟ್ಟ ಮಹಿಳೆ. ಧೀರ ಮಹಿಳೆ ಓಬವ್ವ ಶೌರ್ಯದ ಸಾಧನೆ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿದೆ ಎಂದು ಹೇಳಿದರು.
ಡಾ. ವನಿತ ಎನ್. ತೊರವಿ ಅವರು ಉಪನ್ಯಾಸ ನೀಡಿ, ಶತ್ರು ಸೈನ್ಯವು ಚಿತ್ರದುರ್ಗದ ಕೋಟೆ ಮೇಲೆ ಹಠಾತ್ತಾಗಿ ಆಕ್ರಮಣ ಮಾಡಿದಾಗ ತನ್ನ ಒನಕೆಯನ್ನೇ ಅಸ್ತ್ರವಾಗಿಟ್ಟುಕೊಂಡು ಶತ್ರುಗಳನ್ನು ಎದುರಿಸಿ ಶೌರ್ಯ, ಸಾಹಸ ಮೆರೆದ ಧೀರ ಮಹಿಳೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ. ಕೆ.ಚವ್ಹಾಣ, ಸುನೀಲ ಉಕ್ಕಲಿ, ಅಭಿಷೇಕ ಚಕ್ರವರ್ತಿ, ಭೀಮರಾಯ ಜಿಗಜಿಣಗಿ, ವೈ.ಎಚ್.ವಿಜಯಕರ, ವಿದ್ಯಾವತಿ ಅಂಕಲಗಿ, ದೇವೇಂದ್ರ ಮಿರೇಕರ್, ಗಿರೀಶ ಕುಲಕರ್ಣಿ, ಅಡಿವೆಪ್ಪ ಸಾಲಗಲ್ಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಮಂಜುಳಾ ಹಿಪ್ಪರಗಿ ಸುಗಮ ಸಂಗೀತ ಪ್ರಸ್ತುತಪಡಿಸಿದರು.
ಮೆರವಣಿಗೆಗೆ ಚಾಲನೆ : ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಚಾಲನೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.