ಢವಳಗಿ: ಗ್ರಾಮದ ಬಸವ ಬಾಲ ಭಾರತಿ ಶಾಲೆಯಲ್ಲಿ ನ.11 ಶನಿವಾರದಂದು ವೀರವನಿತೆ ಒನಕೆ ಓಬವ್ವ ಹಾಗೂ ಡಾ.ಮೌಲಾನ ಅಬ್ದುಲ್ ಕಲಾಂ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಯಿತು.
ಶಾಲೆಯ ಮುಖ್ಯ ಗುರುಗಳಾದ ರಮೇಶ ಮೂಲಿಮನಿ, ಹರಿನಾಥ ಎನ್.ಪರಶುರಾಮ ಮೂಲಿಮನಿ, ಜೆ ಎಸ್ ಪಾಟೀಲ, ಎಸ್ ಬಿ ಬಿರಾದಾರ, ಎಸ್ ಎಸ್ ಅವಟಿ,ಹಾಗೂ ಬಿ ಬಿ ಫಾತಿಮಾ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
Related Posts
Add A Comment