Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತ್ಯಾಗಮಯಿ ಕಿತ್ತೂರು ಚೆನ್ನಮ್ಮ ನಮಗೆಲ್ಲ ಪ್ರೇರಣೆ
(ರಾಜ್ಯ ) ಜಿಲ್ಲೆ

ತ್ಯಾಗಮಯಿ ಕಿತ್ತೂರು ಚೆನ್ನಮ್ಮ ನಮಗೆಲ್ಲ ಪ್ರೇರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅಡಿಗಲ್ಲು ಸಮಾರಂಭದಲ್ಲಿ ಶ್ರೀಗಳ ಅಭಿಮತ

ಕಲಕೇರಿ: ಅಭಿಮಾನದಿಂದ ದಾರ್ಶನಿಕರ ಜಯಂತ್ಯೋತ್ಸವ ಆಚರಿಸುವಂತಾಗಬೇಕು, ಪ್ರತಿಮೆಗಳು ಕೇವಲ ಪ್ರತಿಷ್ಠೆಗಳಾಗದೇ ಪ್ರತಿಮೆಗಳು ಗ್ರಾಮದ ಅಭಿವ್ರದ್ದಿಗೆ ಪ್ರತೀಕವಾಗಬೇಕು ಹಾಗೂ ಯುವ ಜನಾಂಗಕ್ಕೆ ಸ್ಪೂರ್ತಿಯಾಗುವಂತಾಗಬೇಕು. ಈ ದಿಸೆಯಲ್ಲಿ ಭಾರತ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿ ಚುಕ್ಕೆ ರಾಣಿ ಚೆನ್ನಮ್ಮಳ ಪುತ್ತಳಿ ನಿರ್ಮಾಣ ಕಾರ್ಯಕ್ಕೆ ಮುಂದಾಗಿರುವುದು ನಿಜಕ್ಕೂ ಶ್ಲಾಘನಿಯವಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಗ್ರಾಮದ ವಿದ್ಯಾಗಿರಿ ಲೇಔಟ್‌ನಲ್ಲಿ ಆಯೋಜಿಸಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅಡಿಗಲ್ಲು ಸಮಾರಂಭದಲ್ಲಿ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಮೀಸಲಾತಿ ಹೋರಾಟ ನಿರಂತರವಾಗಿರಲಿದ್ದು, ನಮ್ಮ ಪಾಲಿನ ಮೀಸಲಾತಿ ಪಡೆಯುವವರೆಗೂ ಹೋರಾಟ ನಿಲ್ಲದು, ಡಿ.೪ ರ ಒಳಗೆ ಸಭೆ ಕರೆದು ಸಮಸ್ಯೆ ಬಗೆಹರಿಸಲು ಸರಕಾರ ಮುಂದಾಗಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು,
ಅಲ್ಲದೇ ಈ ಭಾಗದ ದೇವರಹಿಪ್ಪರಗಿ, ಸಿಂದಗಿ ಕ್ಷೇತ್ರದ ಶಾಸಕರು ಮೀಸಲಾತಿಗಾಗಿ ಅಧೀವೇಶನದಲ್ಲಿ ದ್ವನಿ ಎತ್ತಲಿ ಎಂದು ಸೂಚನೆ ನೀಡಿದರು.
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಮಾತನಾಡಿದರು.
ಐದು ಗ್ಯಾರಂಟಿಗೆ ಸರಕಾರದ ಹಣ ಹೆಚ್ಚು ವ್ಯಯವಾಗುತ್ತಿದ್ದು ಇತರೆ ಅಭಿವ್ರದ್ದಿಗೆ ಸ್ವಲ್ಪ ತೊಡಕಾಗಿದೆ. ಜನರ ಸಹಕಾರ ಅವಶ್ಯವಿದೆ. ಈ ವೇಳೆ ರೈತಾಪಿ ಜನರಿಗೂ ಬರ ಬಿದ್ದಿದೆ ಶಾಸಕರ ಅನುದಾನಕ್ಕೂ ಬರ ಬಡಿದಂತಾಗಿದೆ. ಕಲಕೇರಿಯ ಹೋಬಳಿ ವಿಚಾರ, ವಿವಿಧ ಕಾಮಗಾರಿ ಸೇರಿದಂತೆ ಗ್ರಾಮದ ರಸ್ತೆಗಳ ಅಭಿವ್ರದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಹಿರಿಯರಾದ ಶಾಂತಗೌಡ ಪಾಟೀಲ, ಮುಖಂಡ ಸಂತೋಷ ಪಾಟೀಲ ಡಂಬಳ, ಶಿಕ್ಷಕರಾದ ಬಿ.ಡಿ.ಗುಮಶೆಟ್ಟಿ ಮಾತನಾಡಿದರು.
ಪಂಚರಂಗ ಸಂಸ್ಥಾನ ಗದ್ದಗಿಮಠದ ಮಡಿವಾಳೇಶ್ವರ ಶಿವಾಚಾರ್ಯರು, ಗ್ರಾಪಂ ಅಧ್ಯಕ್ಷರಾದ ರಾಜಹಮ್ಮದ ಸಿರಸಗಿ, ಮುಖಂಡ ಸಿದ್ದು ಬುಳ್ಳಾ, ಮಡುಸಾವಕಾರ ಬಿರಾದಾರ, ಈರಘಂಟಿ ಗುಮಶೆಟ್ಟಿ, ಮುಕ್ಕಣ್ಣ ಗುಮಶೆಟ್ಟಿ, ಶಾಂತಗೌಡ ಪಾಟೀಲ, ವೀರಪ್ಪ ಝಳಕಿ, ಯಮನೂರಿ ಕುಲಕರ್ಣಿ, ದೊಡ್ಡಪ್ಪ ಗುಮಶೆಟ್ಟಿ, ಬಿ.ಜಿ.ಚನಗೊಂಡ, ಡಾ.ಈರಣ್ಣ ಗುಮಶೆಟ್ಟಿ, ಮಲಕಾಜಪ್ಪಗೌಡ ಬಿರಾದಾರ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.