Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೂ, ಹಣ್ಣು, ಬಾಳೆಗಿಡಗಳ ಭರ್ಜರಿ ಮಾರಾಟ
(ರಾಜ್ಯ ) ಜಿಲ್ಲೆ

ಹೂ, ಹಣ್ಣು, ಬಾಳೆಗಿಡಗಳ ಭರ್ಜರಿ ಮಾರಾಟ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಬೆಳಕಿನ ಹಬ್ಬ ದೀಪಾವಳಿಯ ಅಮವಾಸ್ಯೆ ಪೂಜೆಯ ಅಂಗವಾಗಿ ಹೂ, ಹಣ್ಣು, ಕುಂಬಳಕಾಯಿ ಸೇರಿದಂತೆ ಹಣತೆ, ಅಲಂಕಾರಿಕ ವಸ್ತುಗಳ ಮಾರಾಟ ಭರದಿಂದ ಜರುಗಿತು.
ಪಟ್ಟಣದಲ್ಲಿ ದೀಪಾವಳಿ ಅಮವಾಸ್ಯೆಯನ್ನು ಭಾನುವಾರ ಹಾಗೂ ಸೋಮವಾರ ಎರಡು ದಿನಗಳಂದು ಆಚರಿಸಲಾಗುತ್ತಿದೆ. ವ್ಯಾಪಾರಸ್ಥರು ತಮ್ಮ ಅಂಗಡಿ, ಮಾರಾಟ ಮಳಿಗೆಗೆಳ ಲಕ್ಷ್ಮೀ-ಕುಬೇರರ ಪೂಜೆಗಾಗಿ ಬಾಳೇಗಿಡ, ಕಬ್ಬು, ತೆಂಗಿನ ಪರಕೆ, ಶೃಂಗಾರ ವಸ್ತಗಳ ಸಹಿತ ಖಾತೆಪುಸ್ತಕ, ಹೂಹಣ್ಣುಗಳನ್ನು ಬೆಳಿಗ್ಗೆಯೇ ಖರೀದಿಸಿದರು. ಪೂಜೆಗಾಗಿ ರಾತ್ರಿ ಅಂಗಡಿ ಮಳಿಗೆಗಳನ್ನು ಹೂ-ಹಾರ, ವಿದ್ಯುತ್ ದೀಪಗಳೊಂದಿಗೆ ಸಿಂಗರಿಸಿದರು. ಹೊಸ ಬಟ್ಟೆಗಳನ್ನು ಧರಿಸಿ ಮನೆ ಮಂದಿಯೆಲ್ಲಾ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮಹಿಳೆಯರು ವಿಶೇಷವಾಗಿ ಮುತೈದಿಯರ ಪೂಜೆಯಲ್ಲಿ ನಿರತರಾಗಿದ್ದರೆ, ಸರ್ಕಾರದ ಈ ಬಾರಿ ಪಟಾಕಿ ನಿಷೇದಿಸಿದ ಕಾರಣ ಮಕ್ಕಳಲ್ಲಿ ನಿರುತ್ಸಾಹ ಕಂಡು ಬಂತು. ಭಾನುವಾರ ಸಂಜೆ ಆರಂಭಗೊಂಡ ಪೂಜಾ ವಿಧಿವಿಧಾನಗಳು ತಡ ಮಧ್ಯರಾತ್ರಿಯವರೆಗೆ ಜರುಗಿದವು.
ಸೋಮವಾರ ಬೆಳಿಗ್ಗೆ ಬಹುತೇಕ ಮನೆಗಳಲ್ಲಿ ಅಮವಾಸ್ಯೆ ಆಚರಿಸುತ್ತಿರುವುದರಿಂದ ಲಕ್ಷಿö್ಮ ಪೂಜೆಯ ಅಂಗವಾಗಿ ಕುಂಬಳಕಾಯಿ ಸೇರಿದಂತೆ ಪೂಜಾ ಕಾರ್ಯಕ್ರಮಗಳನ್ನು ಖರೀದಿಸಲು ಜನ ಬೆಳಿಗ್ಗೆ ಹಾಗೂ ಸಾಯಂಕಾಲ ಆಗಮಿಸಿದ್ದರು. ಇದರಿಂದ ಮಾರುಕಟ್ಟೆಯಲ್ಲಿ ಜಾತ್ರೆಯಂತೆ ಜನಸಂದಣಿ ಕಂಡು ಬಂತು. ಇದರಿಂದ ರಾಷ್ಟ್ರೀಯ ಹೆದ್ದಾರಿ ಜನಸಂದಣಿಯಿಂದ ತುಂಬಿ ವಾಹನಗಳು ಸಾಲಾಗಿ ನಿಂತಿರುವುದು ಕಂಡು ಬಂತು.
ಅಮವಾಸ್ಯೆಯ ಪೂಜಾ ಸಾಮಾಗ್ರಿಗಳಾದ ಚೆಂಡು ಹೂವು, ಶಾವಂತಿಗೆ ಹೂಗಳ ಬೆಲೆ ಕಿಲೋ ಒಂದಕ್ಕೆ ೧೦೦ರಿಂದ ೨೦೦ ರೂ, ಬಾಳೆದಿಂಡು ಜೋಡಿ ಒಂದಕ್ಕೆ ೪೦-೧೦೦ ರೂ, ಐದು ತರದ ಹಣ್ಣುಗಳಿಗೆ ೪೦-೨೫೦ ರೂ, ಕುಂಬಳಕಾಯಿ ೫೦-೧೦೦ ರೂ, ಹೂವಿನ ಹಾರ ೪೦-೧೦೦ರೂ, ಗಳವರೆಗೆ ಮಾರಲ್ಪಟ್ಟವು.
ಭಾನುವಾರದ ಅಮವಾಸ್ಯೆ ದಿನ ಮಹಿಳೆಯರು ಸೇರಿದಂತೆ ಮನೆಯವರೆಲ್ಲರೂ ಮನೆ, ಅಂಗಡಿ, ವಾಹನಗಳನ್ನು ಹೂಗಳಿಂದ ತಳಿರುತೋರಣಗಳನ್ನು ಸಿದ್ಧಪಡಿಸಿ ಸಿಂಗರಿಸಿದರು. ನಂತರ ಶಾಸ್ತ್ರೋಕ್ತವಾಗಿ ಲಕ್ಷ್ಮಿ ಪೂಜೆ ಕೈಗೊಂಡು ನಂತರ ಮುತೈದೆಯರಿಗೆ ಹಾಗೂ ಬಾಲ ಮುತೈದೆಯರಿಗೆ ಉಡಿತುಂಬುವ ಕಾರ್ಯಕ್ರಮಗಳನ್ನು ನೆರವೇರಿಸಿದರು. ಚಿಕ್ಕಮಕ್ಕಳು ಹೊಸ ಬಟ್ಟೆಗಳೊಂದಿಗೆ ಸಂಭ್ರಮಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.