ಮುದ್ದೇಬಿಹಾಳ: ಪಟ್ಟಣದ ಮಹೆಬೂಬ ನಗರದಲ್ಲಿರುವ ಸರ್ಕಾರಿ ಉರ್ದು ಪ್ರೌಢ ಶಾಲೆಯಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆಯನ್ನು ವಿದ್ಯಾರ್ಥಿಗಳು, ಶಿಕ್ಷಕರು ಕೇಕ್ ಕತ್ತರಿಸುವ ಮೂಲಕ ಆಚರಿಸಿ ಸಂಭ್ರಮಿಸಿದರು.
ಈ ವೇಳೆ ಪ್ರಭಾರಿ ಮುಖ್ಯೋಪಾದ್ಯಾಯ ಎ.ಸಿ.ಕೆರೂರ ನೆಹರು ಅವರ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತು ಮಾತನಾಡಿದರು.
ಕೆ.ಎಸ್.ಚಟ್ಟಿ, ರೇಣುಕವ್ವ ಎಸ್.ಬಿ, ತಬಸ್ಸುಮ್ ಕಾಜಿ, ತಬಸುಮ್ ನಾಗರಬಾವಡಿ ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವಿದ್ಯಾರ್ಥಿಗಳಾದ ಹಬೀಬಾ ಮುಲ್ಲಾ, ಫರ್ನಾಜ ಇಲಕಲ್, ಅಲ್ಮಾಸ್ ಗುಡ್ನಾಳ, ಕುಮಾರಿ ಹಪ್ಸಸಾ ಬಿಜ್ಜರಗಿ ನಿರ್ವಹಿಸಿದರು.
Related Posts
Add A Comment