Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡಾಕೂಟಗಳ ಸಂಘಟನೆಗೆ ಸ್ಥಳೀಯರ ಸಹಕಾರ ಮುಖ್ಯ
(ರಾಜ್ಯ ) ಜಿಲ್ಲೆ

ಕ್ರೀಡಾಕೂಟಗಳ ಸಂಘಟನೆಗೆ ಸ್ಥಳೀಯರ ಸಹಕಾರ ಮುಖ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಣಿ ಚನ್ನಮ್ಮ ವಿವಿ ಏಕ ವಲಯ ಅಂತರ ಕಾಲೇಜುಗಳ ಮಹಿಳೆಯರ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ದೇವರಹಿಪ್ಪರಗಿ: ವಿಶ್ವವಿದ್ಯಾಲಯದ ಅಂತರ ಕಾಲೇಜುಗಳ ನಿರಂತರ ಕ್ರೀಡಾಕೂಟಗಳ ಸಂಘಟನೆಗೆ ಸ್ಥಳೀಯರ ಸಹಕಾರವೇ ಮುಖ್ಯವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ ಹೇಳಿದರು.
ಪಟ್ಟಣದ ಶಾಸಕರ ಸರ್ಕಾರಿ ಮಾದರಿ ಬಾಲಕರ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಜರುಗಿದ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕ ವಲಯ ಅಂತರ ಕಾಲೇಜುಗಳ ಮಹಿಳೆಯರ ಕಬಡ್ಡಿ ಪಂದ್ಯಾವಳಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಲೇಜಿನ ದೈಹಿಕ ನಿರ್ದೇಶಕರ ಸತತ ಪರಿಶ್ರಮ ಹಾಗೂ ಸ್ಥಳೀಯರ ಸಹಕಾರದ ಕಾರಣದಿಂದ ಒಂದೇ ವರ್ಷದ ಅವಧಿಯಲ್ಲಿ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿ ಹಾಗೂ ಅಥ್ಲೇಟಿಕ್ ಕೂಟವನ್ನು ಯಶಸ್ವಿಯಾಗಿ ಹಮ್ಮಿಕೊಂಡು ಈಗ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು.
ಬಸವನ ಬಾಗೇವಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಮ್.ಬಿ.ಹೊಸಮನಿ, ಬೊಳೆಗಾಂವ ಕಾಲೇಜಿನ ಪ್ರಾಂಶುಪಾಲ ಎಸ್.ಎ.ಪತಂಗೆ ಮಾತನಾಡಿದರು.
ತಹಶೀಲ್ದಾರ ಪ್ರಕಾಶ ಸಿಂದಗಿ ಮೊಹರೆ ಹಣಮಂತ್ರಾಯ ವೃತ್ತದಿಂದ ಆರಂಭಗೊಂಡ ಪಥಸಂಚಲನಕ್ಕೆ ಚಾಲನೆ ನೀಡಿದರು. ಪಥ ಸಂಚಲನದಲ್ಲಿ ೧೫ ಕಾಲೇಜುಗಳ ಕಬಡ್ಡಿ ಆಟಗಾರ್ತಿಯರು ಪಾಲ್ಗೊಂಡಿದ್ದರು. ನಂತರ ಪಂದ್ಯಾವಳಿಯ ಆರಂಭದಲ್ಲಿ ಮೈದಾನಕ್ಕೆ ಪೂಜೆ ಸಲ್ಲಿಸಿ ನಂತರ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲಕ ವಿದ್ಯುಕ್ತವಾಗಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
ದೈಹಿಕ ಶಿಕ್ಷಣ ನಿರ್ದೇಶಕ ಅಶೋಕಕುಮಾರ ಜಾಧವ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ಕಾಲೇಜು ಪ್ರಾಂಶುಪಾಲರಾದ ಅಮೀತ ಮಿರ್ಜಿ, ಎನ್.ಎಸ್.ಝಳಕಿ, ರಾಜಮಾನೆ, ಪಟ್ಟಣ ಪಂಚಾಯಿತಿ ಸದಸ್ಯರಾದ ರಮೇಶ ಮಸಬಿನಾಳ, ಶಾಂತಯ್ಯ ಜಡಿಮಠ, ಸುಮಂಗಲಾ ಸೇಬೆನವರ, ಉಮೇಶ ರೂಗಿ, ಕಾಶೀನಾಥ ಬಜಂತ್ರಿ, ಸಿಂಧೂರ ಡಾಲೇರ, ಅಧಿಕ್ಷಕ ಜಗನ್ನಾಥ ಸಜ್ಜನ, ಪ್ರಕಾಶ ಮಲ್ಲಾರಿ, ಕಾಶೀನಾಥ ತಳಕೇರಿ, ರಾಜು ಕಾಖಂಡಕಿ, ರಾಘವೇಂದ್ರ ಗುಡಿಮನಿ, ಪಿ.ಸಿ.ತಳಕೇರಿ, ಸುಭಾಸ್ ಜಾಧವ, ಫಯಾಜ್ ಕಲಾದಗಿ, ಉಪನ್ಯಾಸಕರುಗಳಾದ ದ್ರಾಕ್ಷಾಯಣಮ್ಮ, ಪ್ರೇಮಕುಮಾರಿ, ಎಸ್.ಬಿ.ಜಾಲವಾದಿ, ಅಕ್ರಮ್ ಪಾಷಾ ಸೇರಿದಂತೆ ವಿವಿಧ ಕಾಲೇಜುಗಳ ಕ್ರೀಡಾಪಟುಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.