ಮುದ್ದೇಬಿಹಾಳ: ತಾಲೂಕಿನ ಇಣಚಗಲ್ ಗ್ರಾಮದ ನಾಗರಾಜ ಕನ್ನೊಳ್ಳಿ ಅವರನ್ನು ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ತಾಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯಾಧ್ಯಕ್ಷ ಅಮಿತ ಎ.ಕೆ ಹಾಗೂ ಪ್ರಧಾನ ಕಾರ್ಯದರ್ಶಿ ಶಂಕರ ಬಿ.ಜಿ ನೇಮಕ ಮಾಡಿ ಆದೇಶಿಸಿದ್ದು ಸಮಾಜದ ಹಿತದೃಷ್ಠಿಯಿಂದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಮತ್ತು ಸಮಾಜದ ಜಾಗೃತಿಗಾಗಿ ಈ ಆಯ್ಕೆ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

