Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ!

ರಂಗಿನಲ್ಲಿ ಮಿಂದೆದ್ದ ಸಿಂದಗಿ ಜನತೆ: ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ

ಇಂದು ಮುದ್ದೇಬಿಹಾಳ ಬಂದ್: ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಂಢರಾಪುರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
(ರಾಜ್ಯ ) ಜಿಲ್ಲೆ

ಪಂಢರಾಪುರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮಹಾರಾಷ್ಟ್ರದ ಪಂಢರಪುರದಲ್ಲಿ ದಿನಾಂಕ: ೧೯-೧೧-೨೦೨೩ ರಿಂದ ೨೫-೧೧-೨೦೨೩ರವರೆಗೆ ನಡೆಯುವ ಕಾರ್ತಿಕ ಏಕಾದಶಿ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಸಾರಿಗೆ ವ್ಯವ್ಯಸ್ಥೆ ಕಲ್ಪಿಸಲಾಗಿದೆ. ಜಾತ್ರೆಯ ಅಂಗವಾಗಿ ವಿಜಯಪುರ ವಿಭಾಗದ ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು.
ಒಂದೇ ಗುಂಪಿನಿಂದ ಪ್ರಾಯಾಣಿಸುವ ಕನಿಷ್ಠ ೫೫ ಜನ ಪ್ರಯಾಣಿಕರು ಲಭ್ಯವಾದಲ್ಲಿ ಅವರ ಸ್ವಸ್ಥಳದಿಂದಲೇ ನೇರವಾಗಿ ಪಂಢರಪುರಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಬಸ್ ನಿಲ್ದಾಣ ವಿಜಯಪುರ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: ೭೭೬೦೯೯೨೨೫೮, ಘಟಕ ವ್ಯವಸ್ಥಾಪಕರು ವಿಜಯಪುರ-೧: ಮೊ: ೭೭೬೦೯೯೨೨೬೩, ವಿಜಯಪುರ-೨ ಮೊ: ೭೭೬೦೯೯೨೨೬೪, ವಿಜಯಪುರ-೩ ಮೊ: ೭೭೬೦೯೧೪೦೦೮, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟ ಮೊ: ೭೭೬೦೯೯೨೨೬೮, ಬಸವನಬಾಗೇವಾಡಿ ಮೊ: ೭೭೬೦೯೯೨೨೬೯, ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂರವಾಣಿ ಸಂಖ್ಯೆ ೦೮೩೫೨-೨೫೧೩೪೪ ಗೆ ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ!

ರಂಗಿನಲ್ಲಿ ಮಿಂದೆದ್ದ ಸಿಂದಗಿ ಜನತೆ: ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ

ಇಂದು ಮುದ್ದೇಬಿಹಾಳ ಬಂದ್: ಬೃಹತ್ ಪ್ರತಿಭಟನೆ

ಇಂದು ಸಿಎಂ ರಾಜ್ಯ ಬಜೆಟ್ ಮಂಡನೆ :ಹೆಚ್.ಡಿ.ಕೋಟೆ ಜನರ ನಿರೀಕ್ಷೆಗಳೇನು?

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ!
    In (ರಾಜ್ಯ ) ಜಿಲ್ಲೆ
  • ರಂಗಿನಲ್ಲಿ ಮಿಂದೆದ್ದ ಸಿಂದಗಿ ಜನತೆ: ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಇಂದು ಮುದ್ದೇಬಿಹಾಳ ಬಂದ್: ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಇಂದು ಸಿಎಂ ರಾಜ್ಯ ಬಜೆಟ್ ಮಂಡನೆ :ಹೆಚ್.ಡಿ.ಕೋಟೆ ಜನರ ನಿರೀಕ್ಷೆಗಳೇನು?
    In (ರಾಜ್ಯ ) ಜಿಲ್ಲೆ
  • ಪಂ.ಪುಟ್ಟರಾಜರ ಸ್ಮರಿಸಿಕೊಳ್ಳುವುದು ಮುಕ್ತಿಗೆ ಸಮಾನ :ಕಡಣಿ ಶಾಸ್ತ್ರೀ
    In (ರಾಜ್ಯ ) ಜಿಲ್ಲೆ
  • ತುಳಿತಕ್ಕೊಳಗಾದ ಮಾದಿಗ ಸಮಾಜಕ್ಕೆ ಒಳಮೀಸಲಾತಿ ನೀಡಿ :ತಳಗೇರಿ
    In (ರಾಜ್ಯ ) ಜಿಲ್ಲೆ
  • ಬಡ ರೋಗಿಯ ಬದುಕಿಗೆ ಆಸರೆಯಾದ ಶಾಸಕ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾಶ್ರೀ
    In (ರಾಜ್ಯ ) ಜಿಲ್ಲೆ
  • ಜಡತ್ವದಿಂದ ಸ್ಪೂರ್ತಿಯೆಡೆಗೆ ಎಬ್ಬಿಸುವ ಉದ್ದೇಶದ ಕೃತಿ ’ಸ್ಪಾರ್ಕ್-1’
    In ವಿಶೇಷ ಲೇಖನ
  • ಕೈ ಚಾಚಿ ಒಳ್ಳೆಯ ಗೆಳೆಯರಿಗೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.