Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೋಲೀಸ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯ
(ರಾಜ್ಯ ) ಜಿಲ್ಲೆ

ಪೋಲೀಸ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪೋಲಿಸ ಗ್ರಾಮ ವಾಸ್ತವ್ಯದಲ್ಲಿ ಎಸೈ ರಾಘವೇಂದ್ರ ಖೋತ ಅಭಿಮತ

ಚಿಮ್ಮಡ: ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಪೋಲೀಸ ಇಲಾಖೆಯೊಂದಿಗೆ ಸಹಕರಿಸಬೇಕು, ಪ್ರತಿಯೊಬ್ಬ ಪ್ರಜೆಯೂ ಸಮವಸ್ತ್ರವಿಲ್ಲದ ಪೋಲಿಸ್ ಇದ್ದಂತೆ ಎಂದು ಬನಹಟ್ಟಿ ಠಾಣಾಧಿಕಾರಿ ರಾಘವೇಂದ್ರ ಖೋತ ಹೇಳಿದರು.
ಗ್ರಾಮದ ಬಾಹುಸಾಹೇಬರ ಮಠ, ಜಾಮಿಯಾ ಮಸೀದಿ, ದುರ್ಗಾದೇವಿ ದೇವಸ್ಥಾನದ ಆವರಣ ಹಾಗೂ ಜನತಾ ಪ್ಲಾಟ್‌ನಲ್ಲಿ ಪೋಲಿಸ್ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಗಾಂಧೀಜಿಯವರ ಆಶಯ ಪೋಲಿಸ್ ಇಲಾಖೆಯ ಧ್ಯೇಯ. ಸಮಾಜದಲ್ಲಿ ಶಾಂತಿ, ನೆಮ್ಮದಿ ತರಲು ಇಲಾಖೆ ಹಗಲಿರುಳು ಶೃಮಿಸುತಿದ್ದು ಇದಕ್ಕೆ ಸಾರ್ವಜನಿಕರ ಸಹಕಾರವೂ ಅಷ್ಟೆ ಅವಶ್ಯಕವಾಗಿದೆ ಎಂದು ಹೇಳಿದರು.
ಇಲಾಖೆಯಿಂದ ಸಾರ್ವಜನಿಕರಿಗೆ ದೊರೆಯುವ ಹಲವಾರು ಸೌಲಭ್ಯ, ಹೊಸ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಹಾಗೂ ಗ್ರಾಮದಲ್ಲಿ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕೃಮಗಳ ಕುರಿತು ಸಲಹೆ ನೀಡಿದರು.
ಪೊಲಿಸ್ ಸಿಬ್ಬಂದಿ ಬಿ.ಐ ಹುನ್ನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾ.ಪಂ. ಸದಸ್ಯ ಮನೋಜ ಹಟ್ಟಿ, ಪತ್ರಕರ್ತ ಇಲಾಹಿ ಜಮಖಂಡಿ ಮಾತನಾಡಿದರು.
ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಕಾಶ ಪಾಟೀಲ, ಸದಸ್ಯರಾದ ಅಶೋಕ ಮೋಟಗಿ, ನಾಗಪ್ಪಾ ಆಲಕನೂರ, ಪೈಗಂಬರ ಮೊಪಗಾರ, ಪಿರಸಾಬ ನದಾಫ, ಪ್ರಭು ಗೋವಿಂದಗೋಳ, ರುಸ್ತುಂ ಮಾಲದಾರ, ಹನೀಫ ಚಿಕ್ಕೋಡಿ, ಶಿವಾನಂದ ದಿನ್ನಿಮನಿ, ಅಮೀರಲಿ ಸರಕಾವಸ ಸೇರಿದಂತೆ ಹಲವಾರು ಜನ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪೋಲಿಸ ಸಿಬ್ಬಂದಿಗಳಾದ ಪಿ.ಎಸ್ ಚಿಲ್ಲಾಪೂರ ಸ್ವಾಗತಿಸಿದರು, ಮುತ್ತಣ್ಣ ಅಜ್ಜನ್ನವರ, ಪ್ರಕಾಶ ಹಲಗತ್ತಿ ನಿರೂಪಿಸಿದರು ಭೈರು ಚೌಲಗಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.