Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೨೦ರಂದು ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ
(ರಾಜ್ಯ ) ಜಿಲ್ಲೆ

ನ.೨೦ರಂದು ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ಉದ್ಘಾಟನೆ | ಸಚಿವ ಶಿವಾನಂದ ಪಾಟೀಲ ಸುದ್ದಿಗೋಷ್ಠಿ

ವಿಜಯಪುರ: ಅಖಿಲ ಭಾರತ ಸಹಕಾರ ಸಪ್ತಾಹದ ೭೦ನೇ ಸಮಾರೋಪ ಸಮಾರಂಭ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಶತಮಾನೋತ್ಸವ ಭವನ ಉದ್ಘಾಟನೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮತ್ತು ಸಹಕಾರ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದು, ಸಮಾರಂಭದ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರೂ ಆದ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.
ನಗರದ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನವೆಂಬರ್ ೨೦ ರಂದು ನಡೆಯು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲೆಯ ಡಿಸಿಸಿ ಸಂಘಗಳ ಸದಸ್ಯರು, ವಿವಿಧ ಸಹಕಾರಿ ಸಂಘಗಳ ಸಹಕಾರಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೆ ವೈಯಕ್ತಿಕವಾಗಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಬ್ಯಾಂಕಿನ ಎಲ್ಲಾ ನಿರ್ದೇಶಕರು, ಸದಸ್ಯರು ಸೇರಿ ಸಮಾರೋಪ ಸಮಾರಂಭದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಸಮಾರಂಭದಲ್ಲಿ ಸಹಕಾರಿ ಇಲಾಖೆ ಎಲ್ಲಾ ಹಿರಿಯ, ಮಾಜಿ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ದೇಶದಲ್ಲಿ ಎಲ್ಲರಿಗಿಂತಲು ಮೊದಲು ರಾಜ್ಯದಲ್ಲಿ ಸಹಕಾರಿ ಚಳುವಳಿ ಪ್ರಾರಂಭವಾದರೂ ಮಹಾರಾಷ್ಟ್ರ, ಗುಜರಾತ್ ಸಹಕಾರಿ ರಂಗದಲ್ಲಿ ಮುಂದಿದೆ. ಮಹಾರಾಷ್ಟ್ರ, ಗುಜರಾತ್ ಮಾದರಿಯಲ್ಲಿ ರಾಜ್ಯಕ್ಕೆ ಪ್ರೋತ್ಸಾಹ ಸಿಗಬೇಕು ಎನ್ನುವುದು ಎಲ್ಲಾ ಸಹಕಾರಿಗಳ ಮಹದಾಸೆಯಾಗಿದೆ. ನಮ್ಮಲ್ಲೂ ಸಹಕಾರ ಪ್ರೋತ್ಸಾಹ ನೀಡಿದರೆ ಜನರಿಗೆ ಇನಷ್ಟು ಆಸಕ್ತಿ ಮೂಡಿ ಸಹಕಾರಿ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಇದಕ್ಕೆ ಪೂರಕವಾಗಿ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದಂತೆ ಸಚಿವರುಗಳಿಗೆ ಎಲ್ಲಾ ಸಹಕಾರಿಗಳು ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ನಿರ್ದೇಶಕರು ಸೇರಿ ಮನವಿ ಮಾಡಿಕೊಳ್ಳಲಿದ್ದೇವೆ ಎಂದು ಅವರು ತಿಳಿಸಿದರು.
ಇದು ಪಕ್ಷಾತೀತ ಸಮಾರಂಭ. ಕೇವಲ ಸಹಕಾರಿ ರತ್ನಗಳಿಗೆ ಪ್ರಶಸ್ತಿ, ಪ್ರೋತ್ಸಾಹ ನೀಡುವ ಕಾರ್ಯಕ್ರಮ ಅಷ್ಟೇ ಅಲ್ಲ. ಜೊತೆಗೆ ಸಹಕಾರಿ ತತ್ವಕ್ಕೆ ಶಕ್ತಿ ತುಂಬಬೇಕು ಎನ್ನುವ ಪ್ರಯತ್ನವಾಗಿದೆ. ಸಮಾರೋಪ ಸಮಾರಂಭದಲ್ಲಿ ಸಹಕಾರಿ ಕಟ್ಟಡಗಳು ಉದ್ಘಾಟನೆ ನೆರವೇರಲಿವೆ. ಸಮಾರಂಭಕ್ಕೆ ಅಂದಾಜು ಮೂವತ್ತು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.