Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೨೧ ರಂದು ವಿಕಲಚೇತನರ ಕ್ರೀಡಾಕೂಟ
(ರಾಜ್ಯ ) ಜಿಲ್ಲೆ

ನ.೨೧ ರಂದು ವಿಕಲಚೇತನರ ಕ್ರೀಡಾಕೂಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯಾದ್ಯಂತ ವಿಕಲಚೇತನರ ತಾಲೂಕಾ ಮಟ್ಟದ ಕ್ರೀಡಾಕೂಟವನ್ನು ಇದೇ ನವೆಂಬರ್ ೨೧ ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಜಯಪುರ ತಾಲೂಕಿನ ಕ್ರೀಡಾಕೂಟವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ, ಇಂಡಿ ತಾಲೂಕಿನ ಕ್ರೀಡಾಕೂಟವನ್ನು ಇಂಡಿ ತಾಲೂಕಾ ಕ್ರೀಡಾಂಗಣದಲ್ಲಿ, ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಬಸವನಬಾಗೇವಾಡಿ ತಾಲೂಕಿನ ಕ್ರೀಡಾಕೂಟ ಬಾಗೇವಾಡಿಯ ಬಸವೇಶ್ವರ ಕಾಲೇಜ್ ಮೈದಾನದಲ್ಲಿ ಹಾಗೂ ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ವ್ಹಿ.ಬಿ.ಸಿ. ಮೈದಾನದಲ್ಲಿ ಆಯೋಜಿಸಲಾಗಿದೆ.
ವಿಜಯಪುರ ತಾಲೂಕಿಗೆ ಸಂಬಂಧಿಸಿದಂತೆ ರಾಜು ಚವ್ಹಾಣ ಮೊ:೭೦೧೯೧೬೭೨೪೩, ಇಂಡಿ ತಾಲೂಕಿಗೆ ಎ.ಎಸ್.ಲಾಳಶೇರಿ ಮೊ: ೯೧೪೮೮೬೯೧೦೦, ಇಂಡಿ ತಾಲೂಕಿಗೆ ಆರ್.ಆರ್.ರಾಠೋಡ ಮೊ: ೮೩೧೦೭೪೩೧೭೫, ಬಸವನಬಾಗೇವಾಡಿ ತಾಲೂಕಿಗೆ ಎಸ್.ಎಸ್.ಅವಟಿ ಮೊ: ೯೬೬೩೨೯೭೬೫೪ ಹಾಗೂ ಮುದ್ದೇಬಿಹಾಳ ತಾಲೂಕಿಗೆ ಸಂಬಂಧಿಸಿದಂತೆ ಬಿ.ವಾಯ್.ಕವಡಿ ಮೊ: ೭೦೨೬೩೬೯೮೦೫ ಅಧಿಕಾರಿಗಳನ್ನು ನೇಮಿಸಲಾಗಿದೆ.
ಕ್ರೀಡಾಕೂಟದಲ್ಲಿ ೧೮ ವರ್ಷ ವಯೋಮಿತಿ ಒಳಗಿನ/ಮೇಲ್ಪಟ್ಟ ಪುರುಷ, ಮಹಿಳೆಯರಿಗೆ ರನ್ನಿಂಗ್ (ಸಿಂಗಲ್ ಲೆಗ್, ಬಗಲು ಬಡಿಗೆ, ವ್ಹಿಲ್ ಚೇರ್), ಗುಂಡು ಎಸೆತ, ಚಕ್ರ ಎಸೆತ, ಜಾವಲಿನ ಥ್ರೋ, ಕೇರಂ ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಆಯಾ ತಾಲೂಕಿನ ಸ್ಪರ್ಧಿಗಳು ಅಂದು ಬೆಳಿಗ್ಗೆ ೯ ಗಂಟೆಗೆ ವರದಿ ಮಾಡಿಕೊಳ್ಳಬೇಕು.
ತಾಲೂಕಾ ಮಟ್ಟದ ವಿಶೇಷ ಚೇತನ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಿಗಳು ದಿನಾಂಕ : ೨೭-೧೧-೨೦೨೩ ರಂದು ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗುವ ಜಿಲ್ಲಾ ಮಟ್ಟದ ವಿಶೇಷ ಚೇತನ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ ಹಾಗೂ ಅದೇ ದಿನ ಮಧ್ಯಾಹ್ನ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಗುವುದು. ಜಿಲ್ಲೆಯ ವಿಶೇಷ ಚೇತನ ಪುರುಷ-ಮಹಿಳಾ ಸ್ಪರ್ಧಿಗಳು ಆಸಕ್ತಿಯಿಂದ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೨೫೧೦೮೫, ಮೊ: ೯೪೮೦೮೮೬೫೫೫ ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.