Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ

ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ

ಸೆಪ್ಟಿಕ್ ಟ್ಯಾಂಕ್‌ ಕೆಲಸಗಾರರ ಮೂಲಕ ಸ್ವಚ್ಚಗೊಳಿಸುವುದು ಅಪರಾಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಪಿಎಂ ವಿಶ್ವಕರ್ಮ ಯೋಜನೆಯಡಿ ಸಾಲ ಹಾಗೂ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಪಿಎಂ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳಿಗೆ ೩ಲಕ್ಷ ರೂ.ದವರೆಗೆ ಆಧಾರರಹಿತ ಸಾಲ, ೧೫ ಸಾವಿರ ರೂ.ಗಳ ಟೂಲ್ ಕಿಟ್, ಕೌಶಲ್ಯಾಭಿವೃದ್ದಿ ತರಬೇತಿ ಮತ್ತು ದೈನಂದಿನ ೫೦೦ ರೂ. ಸಂಭಾವನೆ ಹಾಗೂ ಸಂಪೂರ್ಣ ತಯಾರಾದ ಕ್ವಾಲಿಟಿ ಸರ್ಟಿಫಿಕೇಶನ್, ಬ್ರಾಂಡಿಂಗ್, ಮತ್ತು ಜಾಹೀರಾತು ಮಾದರಿಯಲ್ಲಿ ಮಾರ್ಕೆಟಿಂಗ್ ನೆರವು ನೀಡಲಾಗುವುದು.
ಕೈ ಮತ್ತು ಉಪಕರಣಗಳೊಂದಿಗೆ ಕೆಲಸ ಮಾಡುವ ಸಾಂಪ್ರದಾಯಿಕ ಬಡಿಗತನ ವೃತ್ತ, ದೋಣಿ ತಯಾರಿಸುವುದು, ಶಸ್ತ್ರ ತಯಾರಕರು, ಕಮ್ಮಾರ ವೃತ್ತ, ಸುತ್ತಿಗೆ ಮತ್ತು ಉಪಕರಣ ತಯಾರಿಕೆ, ಬೀಗ ತಯಾರಕರು, ಪತ್ತಾರಿಕೆ ವೃತ್ತ, ಕುಂಬಾರ ವೃತ್ತ, ಮೂರ್ತಿ ಮತ್ತು ಕಲ್ಲಿನ ಕೆತ್ತನೆ, ಚಮ್ಮಾರ ವೃತ್ತಿ, ಕಲ್ಲು ಕುಟಿಕ, ಬುಟ್ಟಿ-ಚಾಪೆ-ಪೊರಕೆ ತಯಾರಕರು, ಗೊಂಬೆ ಮತ್ತು ಆಟಿಕೆ, ಕ್ಷೌರಿಕ ವೃತ್ತಿ, ಹೂ ಮಾಲೆ ತಯಾರಿಕೆ, ಅಗಸರು, ದೋಭಿ, ಶಿಂಪಿಗ, ಟೇಲರ್, ಮೀನು ಬಲೆ ತಯಾರಿಕೆಯಲ್ಲಿ ತೊಡಗಿಕೊಂಡಿರುವವರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ

ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ

ಸೆಪ್ಟಿಕ್ ಟ್ಯಾಂಕ್‌ ಕೆಲಸಗಾರರ ಮೂಲಕ ಸ್ವಚ್ಚಗೊಳಿಸುವುದು ಅಪರಾಧ

ಶತಕದ ಸಾಧಕ ಪುಲಿಗೆರೆ ಸೋಮನಾಥ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ
    In (ರಾಜ್ಯ ) ಜಿಲ್ಲೆ
  • ಸೆಪ್ಟಿಕ್ ಟ್ಯಾಂಕ್‌ ಕೆಲಸಗಾರರ ಮೂಲಕ ಸ್ವಚ್ಚಗೊಳಿಸುವುದು ಅಪರಾಧ
    In (ರಾಜ್ಯ ) ಜಿಲ್ಲೆ
  • ಶತಕದ ಸಾಧಕ ಪುಲಿಗೆರೆ ಸೋಮನಾಥ
    In ವಿಶೇಷ ಲೇಖನ
  • ವಿಜಯದ ನಗುವಿದೆ ಅಡೆತಡೆಗಳ ಆಚೆ
    In ವಿಶೇಷ ಲೇಖನ
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.