Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿಯಿಂದ ಉತ್ತರ ಕರ್ನಾಟಕ ನಾಯಕತ್ವಕ್ಕೆ ಅನ್ಯಾಯ
(ರಾಜ್ಯ ) ಜಿಲ್ಲೆ

ಬಿಜೆಪಿಯಿಂದ ಉತ್ತರ ಕರ್ನಾಟಕ ನಾಯಕತ್ವಕ್ಕೆ ಅನ್ಯಾಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೂಡಲಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪ

ವಿಜಯಪುರ: ಬಿಜೆಪಿ ರಾಜ್ಯಾಧ್ಯ್ಕಕ್ಷ ಮತ್ತು ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಉತ್ತರ ಕರ್ನಾಟಕ, ಲಿಂಗಾಯಿತ ಹಾಗೂ ಪಂಚಮಸಾಲಿ ಲಿಂಗಾಯಿತ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ.
ಶನಿವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕನಾಗಿ ಆರ್. ಅಶೋಕ ನೇಮಕಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.
ಬಿಜೆಪಿ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡಿದ್ದಾರೆ ಅದರ ಬಗ್ಗೆ ಮಾತನಾಡುವುದಿಲ್ಲ. ಆದರೆ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಯತ್ನಾಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಲಿಂಗಾಯತ ನಾಯಕತ್ವಕ್ಕೂ ಅನ್ಯಾಯವಾಗಿದೆ. ಪಂಚಮಸಾಲಿ ಸಮುದಾಯಕ್ಕೂ ಅನ್ಯಾಯವಾಗಿದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ದುಡಿದ ಅನೇಕ ನಾಯಕರಿದ್ದರು. ಅವರೆಲ್ಲರನ್ನು ಕಡೆಗಣಿಸಿ ಉತ್ತರ ಕರ್ನಾಟಕದ ನಾಯಕತ್ವಕ್ಕೆ ಅನ್ಯಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೆಲವರು ಕುತಂತ್ರವನ್ನು ಮಾಡುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಅವರು ಹೇಳಿದರು.
ಪಂಚಮಸಾಲಿ ಮೀಸಲಾತಿಯ ಹೋರಾಟವನ್ನು ಕುಗ್ಗಿಸಲು ಯಾರು ಪ್ರಯತ್ನ ಮಾಡಿದರೋ ಅವರೇ ಈ ಕುತಂತ್ರ ಮಾಡಿದ್ದಾರೆ. ಯತ್ನಾಳ ಅವರೇ ಪ್ರತಿಪಕ್ಷದ ನಾಯಕರಾಗುತ್ತಾರೆ ಎಂದು ರಾಜ್ಯದ ಜನರು ಭಾವಿಸಿದ್ದರು. ಆದರೆ ಅದು ಕೊನೆಯ ಘಳಿಗೆಯಲ್ಲಿ ಕೈತಪ್ಪಿದೆ. ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಯಾರಾರು ಮುಂಚೂಣಿಯಲ್ಲಿದ್ದರೋ ಅವರೆಲ್ಲರನ್ನು ಕಡೆಗಣಿಸಲಾಗಿದೆ. ಇದೆಲ್ಲವನ್ನು ಪಂಚಮಸಾಲಿ ಸಮಾಜ ಮತ್ತು ಉತ್ತರ ಕರ್ನಾಟಕದ ಜನರು ಪ್ರಶ್ನೆ ಮಾಡಬೇಕಿದೆ. ಯತ್ನಾಳ ಅವರಂತೆ ಅರವಿಂದ ಬೆಲ್ಲದ, ಸಿ. ಸಿ. ಪಾಟೀಲ ಸೇರಿದಂತೆ ಅನೇಕ ನಾಯಕರು ಉತ್ತರ ಕರ್ನಾಟಕದಲ್ಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕೂಡ ಒಳ್ಳೆಯ ವಾಗ್ಮಿಗಳಾಗಿದ್ದಾರೆ. ಅವರನ್ನಾದರೂ ಪ್ರತಿಪಕ್ಷದ ನಾಯಕನನ್ನಾಗಿ ಮಾಡಬೇಕಿತ್ತು ಎಂದು ಅವರು ಹೇಳಿದರು.
ವಿ. ಸೋಮಣ್ಣ ಅವರ ನಾಯಕತ್ವಕ್ಕೂ ಹಿನ್ನಡೆ ಮಾಡಿದ್ದಾರೆ. ಈ ವಿಚಾರದಲ್ಲಿ ನಮ್ಮ ಸಮಾಜದಲ್ಲಿ ಅಸಮಾಧಾನ ಬೇರೂರಿದೆ. ಈ ಅಸಮಾಧಾನವನ್ನು ಯಾವ ರೀತಿ ಬಗೆಹರಿಸುತ್ತಾರೆ ಎಂಬುದು ಬಿಜೆಪಿ ವರಿಷ್ಠರಿಗೆ ಬಿಟ್ಟದ್ದು. ಪ್ರತಿಪಕ್ಷದ ನಾಯಕನ ಸ್ಥಾನವನ್ನು ಒಳಸಂಚಿನಿಂದ ಯತ್ನಾಳ್ ಗೆ ತಪ್ಪಿಸಿದ್ದಾರೆ ಎಂದು ಸ್ವಾಮೀಜಿ ಆರೋಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.