Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಧುಮೇಹಿಗಳು ಪಾದಗಳಿಗೂ ಪ್ರಾಮುಖ್ಯತೆ ನೀಡಬೇಕು
(ರಾಜ್ಯ ) ಜಿಲ್ಲೆ

ಮಧುಮೇಹಿಗಳು ಪಾದಗಳಿಗೂ ಪ್ರಾಮುಖ್ಯತೆ ನೀಡಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮಧುಮೇಹಿಗಳು ಮುಖದಷ್ಟೇ ಪಾದಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ.ಕೋಟೆಣ್ಣವರ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ಇಂದು ಶನಿವಾರ ಆಯೋಜಿಸಲಾಗಿದ್ದ ಉಚಿತ ಮಧುಮೇಹ ಪಾದರೋಗ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಹೆಚ್ಚು ಮಧುಮೇಹಿಗಳು ದೇವಾಲಯ ದರ್ಶನಕ್ಕೆ ಬರಿಗಾಲಲ್ಲಿ ನಡೆದುಕೊಂಡು ಹೋಗುತ್ತಾರೆ. ಆಗ ಪಾದದ ಸಮಸ್ಯೆಗೆ ಒಳಗಾಗುತ್ತಾರೆ. ಆದ್ದರಿಂದ ಮಧುಮೇಹಿಗಳು ಮನೆಯೇ ದೇವಾಲಯವೆಂದು ತಿಳಿದು ಆದಷ್ಟು ಜಾಗೃತೆ ವಹಿಸಬೇಕು ಎಂದು ಹೇಳಿದ ಅವರು, ಮಧುಮೇಹಿಗಳು ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಮಾತನಾಡಿ, ಭಾರತವು ಮಧುಮೇಹದಲ್ಲಿ ವಿಶ್ವದ ರಾಜಧಾನಿಯಾಗುತ್ತಿದೆ. ಮಧುಮೇಹಿಗಳು ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳದಿದ್ದರೆ ದೀರ್ಘಕಾಲೀನ ತೊಂದರೆಗಳು ಉಂಟಾಗುತ್ತವೆ. ದ್ರಷ್ಟಿಹೀನತೆ(ರೆಟಿನೊಪತಿ), ಕಿಡ್ನಿ ವೈಫಲ್ಯ(ನೆಫ್ರೊಪತಿ) ಮತ್ತು ನರಗಳ ದೌರ್ಬಲ್ಯತೆಯಿಂದ (ನ್ಯೂರೊಪತಿ) ಪಾದದ ಸಮಸ್ಯೆಗಳಿಂದ ಬಳಲಬೇಕಾಗುತ್ತದೆ. ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಮಧುಮೇಹ ರೋಗಕ್ಕೆ ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳನ್ನು ಜಿಲ್ಲೆಯ ಜನತೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ, ಪ್ರಾಧ್ಯಾಪಕರಾದ ಡಾ. ಗಿರೀಶ.ಕುಲ್ಲೊಳ್ಳಿ, ಡಾ. ರಮಾಕಾಂತ ಬಳೂರಕರ, ಡಾ. ಶ್ರುತಿ ಶೀಳಿನ, ಡಾ. ಮಂಜುನಾಥ ಸಾವಂತ, ಡಾ. ಪ್ರದೀಪ ಜಾಜು, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಾದ ಡಾ. ನರೇಂದ್ರ, ಡಾ. ಸಕೇತ, ಡಾ. ದಿವ್ಯಾಂಗ, ಡಾ. ಈಶ್ವರ, ಡಾ. ಶ್ರೀಯಾ ಉಪಸ್ಥಿತರಿದ್ದರು.
ಈ ಉಚಿತ ಸಪ್ತಾಹ ಶಿಬಿರದಲ್ಲಿ ಸುಮಾರು 150ಕ್ಕೂ ಹೆಚ್ಚು ಮಧುಮೇಹಿಗಳು ಪ್ರಯೋಜನ ಪಡೆದರು. ಈ ಶಿಬಿರದಲ್ಲಿ ಉಚಿತವಾಗಿ ರಕ್ತ ತಪಾಸಣೆ, ಮೋನೊಫಿಲಾಮೆಂಟ್, ಬಯೋಥೀಸಿಯೊಮೀಟರ್, ಹ್ಯಾರಿಸ್ ಮ್ಯಾಟ್, ಹ್ಯಾಂಡ್ ಹೆಲ್ಡ್ ಡಾಪ್ಲರ್ ತಪಾಸಣೆಗಳನ್ನು ಮಾಡಿದರು. ಅಲ್ಲದೇ, ಅಗತ್ಯವಿರುವ ರೋಗಿಗಳಿಗೆ ಚಿಕಿತ್ಸೆಯನ್ನು ನೀಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.