ತಾಳಿಕೋಟಿ: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ತಾಳಿಕೋಟಿಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ ರವರು, ಸಂವಿಧಾನದ ಆಚರಣೆ ಮತ್ತು ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ದೈಹಿಕ ಶಿಕ್ಷಕ ಬಸವರಾಜ ಚಳ್ಳಗಿ ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವ ಪೀಠಿಕೆಯನ್ನು ಪಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಗುರು ಸಂತೋಷ ಪವಾರ, ರವಿಕುಮಾರ ಮಲ್ಲಾಬಾದಿ, ಬಸವರಾಜ ಸವದತ್ತಿ, ಭೀಮನಗೌಡ ಸಾಸನೂರ, ಸಂಗಮೇಶ ಬಿರಾದಾರ, ಗಿರೀಶ ಎಚ್, ಸಿದ್ದನಗೌಡ ಮುದ್ನೂರ, ಶೀವಲೀಲಾ ಚುಂಚೂರ, ಮಿನಾಕ್ಷಿ ರಜಪೂತ,ಸಂಗೀತಾ ಬಿರಾದಾರ, ಜಯಶ್ರೀ ಮಕಾಶಿ, ಲಕ್ಷ್ಮೀ ಚುಂಚೂರ, ಸಂಗೀತಾ ನಾಯ್ಕ, ಭಾಗ್ಯಶ್ರೀ ಗಿರಿನಿವಾಸ, ವಿದ್ಯಾಶ್ರೀ ಗಿರಿನಿವಾಸ, ಸರ್ವ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

