Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ :ಜೈ ಭೀಮ
(ರಾಜ್ಯ ) ಜಿಲ್ಲೆ

ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ :ಜೈ ಭೀಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟಿ: ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ ಸಮಾನತೆ ಆರ್ಥಿಕ ಭದ್ರತೆ ಮತ್ತು ರಾಜಕೀಯ ಸ್ವಾತಂತ್ರ್ಯವನ್ನು ಕೊಡುವ ಉದ್ದೇಶದೊಂದಿಗೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಂತಃಕರಣದಿಂದ ರೂಪಿತವಾದ ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ದಲಿತ ಯುವ ಮುಖಂಡ ಜೈ ಭೀಮ ಮುತ್ತಗಿ ಹೇಳಿದರು.
ರವಿವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಉದ್ಯಾನವನದಲ್ಲಿ ಸಮಾಜ ಕಲ್ಯಾಣ ಇಲಾಖೆ. ತಾಲೂಕ ಆಡಳಿತ ಹಾಗೂ ಪುರಸಭೆಯ ಸಹಯೋಗದಲ್ಲಿ ಸಂವಿಧಾನ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂವಿಧಾನ ನಮಗೆ ಸರಳವಾಗಿ ಸಿಕ್ಕಿದ್ದಲ್ಲ ಇದರ ಹಿಂದೆ ಬಾಬಾಸಾಹೇಬರ ತ್ಯಾಗ ಮತ್ತು ಪರಿಶ್ರಮ ಅಡಗಿದೆ ಬಾಬಾ ಸಾಹೇಬರು ಯಾವ ಕಾರಣಕ್ಕೂ ಸಂವಿಧಾನ ರಚನಾ ಸಮಿತಿಯಲ್ಲಿ ಬರಬಾರದೆಂದು ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾದ ಷಡ್ಯಂತರ ನಡೆಸಿದರು ತಮ್ಮ ಅಗಾಧವಾದ ಜ್ಞಾನ ಹಾಗೂ ದೂರದೃಷ್ಟಿ ಗುಣದಿಂದ ಬಾಬಾ ಸಾಹೇಬರು ಸಂವಿಧಾನ ರಚನಾ ಸಮಿತಿಗೆ ಆಯ್ಕೆಯಾದರು 5000 ವರ್ಷಗಳಿಂದ ನಿರಂತರವಾಗಿ ನಡೆಯುತ್ತಾ ಬಂದಿರುವ ಶೋಷಣೆಯನ್ನು ಕೇವಲ ಐವತ್ತು ವರ್ಷಗಳಲ್ಲಿ ನಿರ್ಮೂಲೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಇಂಥಹ ಮಹಾನ್ ದಾರ್ಶನಿಕನನ್ನು ಸ್ಮರಿಸುವಂತಹ ಕೆಲಸ ಆಗಬೇಕಾಗಿದೆ ಅವರ ಆಸೆ ಈಡೇರಬೇಕಾದರೆ ಪ್ರತಿಯೊಬ್ಬರೂ ಅವರು ಕೊಟ್ಟು ಹೋದ ಈ ಮಹಾನ್ ಗ್ರಂಥದ ಅನುಸರಣೆಯನ್ನುಮಾಡುವುದು ಅಗತ್ಯವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಡಾ. ಬಿ. ಆರ್. ಅಂಬೇಡ್ಕರ್ ಅವರ ಮೂರ್ತಿಗೆ ಪೂಜೆಯನ್ನು ಸಲ್ಲಿಸಿ ಪುಷ್ಪಾರ್ಚನೆ ಮಾಡಿ ನಂತರ ಎಲ್ಲರಿಗೂ ಸಂವಿಧಾನದ ಪ್ರತಿಜ್ಞ ವಿಧಿಯನ್ನು ಬೋಧಿಸಿದರು. ಸಮಾಜ ಕಲ್ಯಾಣ ಇಲಾಖೆಯ ಎನ್. ವಿ.ಕೋರಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಮಹೇಶ ಜಾಧವ. ನಿವೃತ್ತ ಪೊಲೀಸ್ ವರಿಷ್ಟಾಧಿಕಾರಿ ಎಸ್. ಬಿ. ಕಟ್ಟಿಮನಿ. ದಲಿತ ಮುಖಂಡ ಮುತ್ತಪ್ಪ ಚಮಲಾಪೂರ. ಪುರಸಭೆ ಸದಸ್ಯ ಪರಶುರಾಮ ತಂಗಡಗಿ. ಮಹೇಶ್ ಚಲವಾದಿ. ಗೋಪಾಲ ಕಟ್ಟಿಮನಿ. ಬಸ್ಸು ಕಟ್ಟಿಮನಿ. ಶಫೀಕ್ ಇನಾಮದಾರ. ಅಬೂಬಕರ ಲಾಹೋರಿ. ನದೀಮ ಕಡು. ಸಿಆರ್‌ಪಿಗಳಾದ ರಾಜು ವಿಜಾಪೂರ. ಲಕ್ಷ್ಮಣ ಬಾಗೇವಾಡಿ. ಬಾಲಾಜಿ ವಿಜಾಪುರ್ ಇಬ್ರಾಹಿಂ ಆಲ ಮೇಲ. ಬಿ ಆರ್ ಪಿ ಕಾಶಿನಾಥ್ ಸಜ್ಜನ. ಸಮಾಜ ಕಲ್ಯಾಣ ಇಲಾಖೆಯ ಎನ್. ವಿ. ಕೋರಿ. ಎಸ್. ಎಂ. ಕಲಬುರ್ಗಿ. ಎಸ್.ಎನ್.ಮಲ್ಲಾಡೆ ನಾಗರಾಜ್ ಗುಡಗುಂಟಿ .ವಿ. ಎನ್. ಮಾಳಗಿ. ಮಂಜುನಾಥ ನರಸಣಗಿ. ನವೀನ್ ಇಜೇರಿ ರಾಮನಗೌಡ ಬಂಟನೂರು ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.