Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಾನ ದಾನಿಗಳನ್ನು ಅಜರಾಮರನನ್ನಾಗಿಸುತ್ತದೆ :ಸಿದ್ದಲಿಂಗ ಶ್ರೀ
(ರಾಜ್ಯ ) ಜಿಲ್ಲೆ

ದಾನ ದಾನಿಗಳನ್ನು ಅಜರಾಮರನನ್ನಾಗಿಸುತ್ತದೆ :ಸಿದ್ದಲಿಂಗ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ದೇವರು ನಮಗೆ ಚೆಂದವಾದ ಬದುಕು ನೀಡಿದ್ದಾನೆ. ಈ ಚೆಂದವಾದ ಬದುಕಿನಲ್ಲಿ ಯಾರು ದಾನ ಮಾಡುತ್ತಾರೋ ಅವರು ಅಳಿದು ಹೋದರೂ ಅವರ ಬದುಕು ಸಮಾಜದಲ್ಲಿ ಅಜರಾಮರವಾಗಿರುತ್ತದೆ. ಇದುವೇ ದಾನದ ಶ್ರೇಷ್ಠತೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಹೇಳಿದರು.
ಪಟ್ಟಣದ ವಿರಕ್ತಮಠದ ಶಿವಾನುಭವ ಮಂಟಪದಲ್ಲಿ ನಂದಿ ಸಾಹಿತ್ಯ ವೇದಿಕೆಯು ಭಾನುವಾರ ಹಮ್ಮಿಕೊಂಡಿದ್ದ ಸ್ಥಳೀಯ ಐತಿಹಾಸಿಕ ಬಸವೇಶ್ವರ ದೇವಾಲಯ ಜೀಣೋದ್ಧಾರಕ್ಕೆ ೬೫ ವರ್ಷಗಳ ಹಿಂದೆ ದೇಣಿಗೆ ನೀಡಿದ ಮಹಾದಾನಿಗಳ ಸ್ಮರಣೆ ಹಾಗೂ ಅವರ ವಂಶಜರಿಗೆ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ತಮ್ಮೊಳಗೆ ಇರುವ ಅಂಶವನ್ನು ಸಮಾಜಕ್ಕೆ ನೀಡುವವರು ನಿಜವಾಗಿ ದೊಡ್ಡವರು. ಪ್ರತಿಯೊಬ್ಬರಿಗೆ ಸಮಾಜಕ್ಕೆ ಏನಾದರೂ ಕೊಡಬೇಕೆಂಬ ಭಾವ ಇರಬೇಕು. ಕೊಡುವ ಭಕ್ತಿ ದೊಡ್ಡದ್ದು. ಸಮಾಜಕ್ಕೆ ದಾನ ನೀಡಿರುವ ಅನೇಕ ದಾನಿಗಳ ಹೆಸರು ನಾಡಿನಲ್ಲಿ ಅಜರಾಮರವಾಗಿವೆ. ೬೫ ವರ್ಷಗಳ ಹಿಂದೆ ಬಸವೇಶ್ವರ ದೇವಾಲಯಕ್ಕೆ ದಾನ ನೀಡಿದ ಮಹನೀಯರ ವಂಶಜರನ್ನು ಆಹ್ವಾನಿಸಿ ಅವರಿಗೆ ಗೌರವ ಸಲ್ಲಿಸುವ ಕಾರ್ಯ ಮಾಡುತ್ತಿರುವ ನಂದಿ ಸಾಹಿತ್ಯ ವೇದಿಕೆಯ ಕಾರ್ಯ ಸಾರ್ಥಕತೆಯಿಂದ ಕೂಡಿದೆ. ಸಮಾಜದಲ್ಲಿ ಎಲ್ಲರೂ ಮನಸ್ಸುಗಳನ್ನು ಜೋಡಿಸುವ ಕಾರ್ಯ ಮಾಡಬೇಕಿದೆ. ಈ ಸಾಹಿತ್ಯ ವೇದಿಕೆಯಿಂದ ನಿರಂತರವಾಗಿ ಸಾಮಾಜಿಕ ಕಾರ್ಯಗಳು ನಡೆಯುವಂತಾಗಲಿ ಎಂದರು.
ಸಮಾರಂಭ ಉದ್ಘಾಟಿಸಿದ ಸಾಹಿತಿ ಶಂಕರ ಬೈಚಬಾಳ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪಿಎಲ್ಡಿ ಬ್ಯಾಂಕಿನ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿದರು.
ನಂದಿ ಸಾಹಿತ್ಯ ವೇದಿಕೆಯ ಅಧ್ಯಕ್ಷ ಮಹಾಂತೇಶ ಸಂಗಮ ಮಾತನಾಡಿ, ವೇದಿಕೆಯ ಎಲ್ಲ ಪದಾಧಿಕಾರಿಗಳ ಸಹಕಾರದೊಂದಿಗೆ ಈ ಸಮಾರಂಭ ಆಯೋಜಿಸಲಾಗಿದೆ ಎಂದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಸನ್ಮಾನ ಸ್ವೀಕರಿಸಿದ ಪರವಾಗಿ ಡಾ.ರಾಜೇಂದ್ರ ಬಸರೀಗಿಡದ ಮಾತನಾಡಿದರು.
ವೇದಿಕೆಯಲ್ಲಿ ವೇದಿಕೆಯ ಸದಸ್ಯ ಪಿ.ಎ.ಓಲೇಕಾರ ಇದ್ದರು. ಬಸವೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ದೇಣಿಗೆ ನೀಡಿದ ಮಹನೀಯರ ವಂಶಜರಾದ ಲಿಂ.ಮಲ್ಲಪ್ಪ ಸಿಂಹಾಸನ ಅವರ ಮರಿ ಮೊಮ್ಮಗ ಪರುತಪ್ಪ ಸಿಂಹಾಸನ, ಜೋಳದರಾಶಿ ದೊಡ್ಡನಗೌಡರ ತಮ್ಮನ ಮಗ ಜೋಳದರಾಶಿ ಪಂಪನಗೌಡರ, ಬಸರೀಗಿಡದ ವೀರಪ್ಪನವರ ಮೊಮ್ಮಗ ಡಾ.ರಾಜೇಂದ್ರ ಬಸರೀಗಿಡದ, ಬ್ಯಾಕೋಡರವರ ಮರಿ ಮೊಮ್ಮಗ ಶಶಾಂಕ ಬ್ಯಾಕೋಡ, ಗುರುಬಸಯ್ಯ ವಸದ ಅವರ ಮಗ ಶಿವಾನಂದ ವಸದ ಅವರಿಗೆ ವೇದಿಕೆಯಿಂದ ಸನ್ಮಾನಿಸಲಾಯಿತು.
ಗೀತಾ ಘೋರ್ಪಡೆ ಪ್ರಾರ್ಥಿಸಿದರು. ಶಿವು ಮಡಿಕೇಶ್ವರ ಸ್ವಾಗತಿಸಿದರು. ಡಾ.ಮುರಗೇಶ ಸಂಗಮ ನಿರೂಪಿಸಿದರು. ಪಿ.ಜಿ.ಕುಲಕರ್ಣಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.