Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರು ಎಫ್‌ಐಡಿ ಮಾಡಿಕೊಳ್ಳುವಂತೆ ಡಿಸಿ ಮನವಿ
(ರಾಜ್ಯ ) ಜಿಲ್ಲೆ

ರೈತರು ಎಫ್‌ಐಡಿ ಮಾಡಿಕೊಳ್ಳುವಂತೆ ಡಿಸಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಬೆಳೆ ನಷ್ಟವಾಗಿರುವ ರೈತರು ಪರಿಹಾರ ಪಡೆಯಲು ತಮ್ಮ ಭೂಮಿ ವಿವರ ಹೊಂದಿರುವ ಎಫ್‌ಐಡಿ ಗುರುತಿನ ಸಂಖ್ಯೆ ಹೊಂದುವುದು ಅವಶ್ಯಕವಾಗಿರುವುದರಿಂದ ಕೂಡಲೇ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಕಂದಾಯ, ತೊಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಮತ್ತು ಮೀನುಗಾರಿಕೆ ಇಲಾಖೆ ಕಚೇರಿಗಳಲ್ಲಿ ಎಫ್‌ಐಡಿ ಮಾಡಿಸಿಕೊಳ್ಳುವಂತೆ ಹಾಗೂ ಎಲ್ಲ ಜಮೀನುಗಳನ್ನು ಎಫ್‌ಐಡಿಗೆ ಜೋಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.
ಸರ್ಕಾರ ಜಿಲ್ಲೆಯ ೧೩ ತಾಲುಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಬರ ಪರಿಹಾರ ಹಣ ಮಾತ್ರವಲ್ಲದೇ ಬೆಳೆ ವಿಮೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನ ಮಾರಾಟ ಮಾಡಲು ಮತ್ತು ಸರ್ಕಾರದ ಯಾವುದೇ ಯೋಜನೆಯ ಸವಲತ್ತು ಹಾಗೂ ಬ್ಯಾಂಕ್ ಸಾಲ ಪಡೆಯಲು ಎಫ್‌ಐಡಿ ಅಗತ್ಯವಿದ್ದು, ಎಫ್‌ಐಡಿಯನ್ನು ಹೊಂದಿರದ ರೈತರು ಆಧಾರ ಕಾರ್ಡ ಪ್ರತಿ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ತಮ್ಮ ಹೆಸರಿನಲ್ಲಿರುವ ಎಲ್ಲ ಜಮೀನುಗಳ ಪಹಣಿ, ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ (ಎಸ್ಸಿ-ಎಸ್ಟಿ ರೈತರು), ಪಾಸ್ ಪೋರ್ಟ ಅಳತೆಯ ಫೋಟೋ ದಾಖಲೆಗಳನ್ನು ಸಲ್ಲಿಸಿ ಹೊಸದಾಗಿ ಎಫ್‌ಐಡಿ ಸೃಜಿಸಿಕೊಳ್ಳಬೇಕು ಹಾಗೂ ಈಗಾಗಲೇ ಎಫ್‌ಐಡಿ ಗುರುತಿನ ಸಂಖ್ಯೆ ಹೊಂದಿರುವ ರೈತರು ತಮ್ಮ ಹೆಸರಿನಲ್ಲಿರುವ ಎಲ್ಲ ಸಾಗುವಳಿ ಭೂಮಿಗಳ ವಿವರಗಳನ್ನು ಎಫ್‌ಐಡಿಗೆ ಸೇರಿಸಬೇಕು ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ೬೬೭೭೫೨ ರೈತರ ಜಮೀನುಗಳಿದ್ದು, ಇಲ್ಲಿಯವರೆಗೆ ೪೨೪೯೬೧ ರೈತರ ಜಮೀನುಗಳ ಎಫ್‌ಐಡಿ ಸೃಜಿಸಲಾಗಿದೆ. ಇನ್ನೂ ೨೪೨೭೯೧ ರೈತರ ಜಮೀನುಗಳ ಎಫ್‌ಐಡಿ ಸೃಜಿಸಬೇಕಾಗಿದೆ ಅಥವಾ ಎಫ್‌ಐಡಿಗೆ ಸೇರ್ಪಡೆಗೊಳಿಸಬೇಕಾಗಿದೆ. ವಿಜಯಪುರ ತಾಲೂಕಿನಲ್ಲಿ ೪೩೫೨೩, ಇಂಡಿ ೩೬೪೮೬, ಸಿಂದಗಿ ೧೩೫೭೪, ಬಸವನಬಾಗೇವಾಡಿ ೧೮೮೪೬, ಮುದ್ದೇಬಿಹಾಳ ೧೯೭೫೨, ನಿಡಗುಂದಿ ೧೦೫೭೬, ಬಬಲೇಶ್ವರ ೧೮೪೦೭, ಚಡಚಣ ೧೪೭೧೩, ತಾಳಿಕೋಟೆ ೧೦೪೨೦, ತಿಕೊಟಾ ೨೩೭೪೨, ಕೊಲ್ಹಾರ ೮೧೬೨, ದೇವರಹಿಪ್ಪರಗಿ ೧೩೨೪೦ ಹಾಗೂ ಆಲಮೇಲ ತಾಲೂಕಿನ ೧೧೩೫೦ ರೈತರ ಜಮೀನುಗಳು ಎಫ್‌ಐಡಿಗೆ ಸೇರ್ಪಡೆಯಾಗಬೇಕಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.