Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೨ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್
(ರಾಜ್ಯ ) ಜಿಲ್ಲೆ

ಡಿ.೨ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತು ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯ ೧೩ ಗ್ರಾಮಗಳಲ್ಲಿ ಡಿ.೨ ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ಉಪ ವಿಭಾಗಾಧಿಕಾರಿಗಳು ಮನಗೂಳಿ ತಾಂಡಾ-೨ರ ಸೇವಾಲಾಲ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಮುಳಸಾವಳಗಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ವಿಜಯಪುರ ಗ್ರೇಡ್-೨ ತಹಶೀಲ್ದಾರ ಅವರು ಅಂಕಲಗಿ ಶ್ರೀ ದುಸ್ಸಂಗರಾಯನ ದೇವಸ್ಥಾನದ ಆವರಣದಲ್ಲಿ, ಬಬಲೇಶ್ವರ ಗ್ರೇಡ್-೨ ತಹಶೀಲ್ದಾರ ಅವರು ಕಾತ್ರಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಕೋಟ್ಯಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ಕಾಶಿನಕುಂಟೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಹಾಗೂ ಮುದ್ದೇಬಿಹಾಳ ಗ್ರೇಡ್-೨ ತಹಶೀಲ್ದಾರ ಅವರು ಆನಂದಮಠ ಗುಡಿಹಾಳನಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ತಾಳಿಕೋಟೆ ತಹಶೀಲ್ದಾರ ಅವರು ಕೂಚಬಾಳ ಶ್ರೀ ಭೀಮಾಶಂಕರ ಮಠದ ಆವರಣದಲ್ಲಿ, ಇಂಡಿ ಗ್ರೇಡ್-೨ ತಹಶೀಲ್ದಾರ ಅವರು ಮಾವಿನಹಳ್ಳಿ ಶ್ರೀ ಹನುಮಾನ ದೇವಸ್ಥಾನದಲ್ಲಿ, ಚಡಚಣ ಗ್ರೇಡ್-೨ ತಹಶೀಲ್ದಾರ ಅವರು ಹಾಲಹಳ್ಳಿ ಶ್ರೀ ಹನುಮಾನ ದೇವಸ್ಥಾನದಲ್ಲಿ, ಸಿಂದಗಿ ಗ್ರೇಡ್-೨ ತಹಶೀಲ್ದಾರ ಅವರು ನಂದಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ್ತು ಆಲಮೇಲ ತಹಶೀಲ್ದಾರ ಅವರು ಶಿರಸಗಿ ಗ್ರಾಮದ ಸರಕಾರಿ ಗಂಡು ಮಕ್ಕಳ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಪಿಂಚಣಿ ಅದಾಲತ್ ನಡೆಯುವ ಗ್ರಾಮಗಳಲ್ಲಿ ಸಾಮಾಜಿಕ ಭದ್ರತೆ ಪಿಂಚಣಿ ಫಲಾನುಭವಿಗಳಿಗೆ ಎನ್.ಪಿ.ಸಿ.ಐ. ಮ್ಯಾಪಿಂಗ್ ಕಾರ್ಯವನ್ನು ಸಂಬಂಧಿಸಿದ ಬ್ಯಾಂಕ್-ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ತಪ್ಪದೇ ಮಾಡಿಸುವಂತೆ ಹಾಗೂ ಪಿಂಚಣಿ ಅದಾಲತ್‌ನಲ್ಲಿ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲಾ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026
    In ದಿನಪತ್ರಿಕೆ
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.