Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೨೮ರಂದು ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ನ.೨೮ರಂದು ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ-೫೦ರ ಅಂಗವಾಗಿ ವಿಜಯಪುರ ನಗರದ ಗಾಂಧಿಚೌಕನಲ್ಲಿರುವ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದ ಬಯಲು ರಂಗಮಂದಿರದಲ್ಲಿ ನವೆಂಬರ್ ೨೮ ರಂದು ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ.
ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ ಭಾಗವಹಿಸಲಿದ್ದಾರೆ.
ವಿಶೇಷ ಅಹ್ವಾನಿತರಾಗಿ ಶಾಲಾ ಶಿಕ್ಷಣ ಇಲಾಖೆ (ಪದವಿ-ಪೂರ್ವ) ಉಪನಿರ್ದೇಶಕ ಡಾ.ಚಂದ್ರಶೇಖರ ಕೆ.ಹೊಸಮನಿ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಪ್ರಾಚಾರ್ಯರಾದ ಸಿ.ಬಿ.ನಾಟೀಕಾರ ಅವರು ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಮಾರಿ ರಕ್ಷಂದ ತಿಳಗೊಳ ಅವರಿಂದ ಸುಗಮ ಸಂಗೀತ, ಕುಮಾರಿ ದಿವ್ಯಾ ಭೀಸೆ ಮತ್ತು ಕುಮಾರಿ ದಿಕ್ಷಾ ಭೀಸೆ ಅವರಿಂದ ಸಮೂಹ ನೃತ್ಯ, ವಿನೋದ ಕಟಗೇರಿ ಅವರಿಂದ ಜಾನಪದ ಗೀತೆಗಳು, ಕುಮಾರ ಶಬನಂ ದಂಧರಗಿ ಮತ್ತು ಸಂಗಡಿಗರಿಂದ ಕರುಳಿನ ಕೂಗು ನಾಟಕ ಪ್ರದರ್ಶನ ಹಾಗೂ ರಾಕೇಶ ಮಾಳಪ್ಪಗೋಳ ಹಾಗೂ ಸಂಗಡಿಗರಿಂದ ಗೊಂಬೆ ಕುಣಿತ ಮತ್ತು ಕಾಶಿಲಿಂಗ ಲೋಕೂರಿ ಮತ್ತು ಸಂಗಡಿಗರಿಂದ ಡೊಳ್ಳು ಕುಣಿತ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.