Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೂರ್ಣ ಪ್ರಮಾಣದ ಕಬ್ಬು ಸಾಗಣೆಗೆ ರೈತರ ಆಗ್ರಹ
(ರಾಜ್ಯ ) ಜಿಲ್ಲೆ

ಪೂರ್ಣ ಪ್ರಮಾಣದ ಕಬ್ಬು ಸಾಗಣೆಗೆ ರೈತರ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಬಾಲಾಜಿ ಸಕ್ಕರೆ ಕಾರ್ಖಾನೆಯವರು ಪೂರ್ಣ ಪ್ರಮಾಣದ ಕಬ್ಬನ್ನು ಸಾಗಾಣೆ ಮಾಡಲು ಆದೇಶ ಮಾಡಬೇಕೆಂದು
ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಾನ್ನಾಳ ಗ್ರಾಮದ ಕಬ್ಬು ಬೆಳೆಗಾರರು ಸೋಮವಾರ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ರೈತಸಂಘದ ಜಿಲ್ಲಾ ಪ್ರ.ಕಾರ್ಯದರ್ಶಿ ಅರವಿಂದ ಕುಲಕರ್ಣಿ, ರಾಜಶೇಖರ ಸಜ್ಜನ, ಸಂದರ್ಭದಲ್ಲಿ
ಸಂಗಪ್ಪ ಸಜ್ಜನ ಮೊದಲಾದವರು ಮಾತನಾಡಿ, ಕಾನ್ನಾಳ ಗ್ರಾಮದಲ್ಲಿ ಈ ವರ್ಷವೂ ಕೂಡ ಅಂದಾಜು 150 ರಿಂದ 200 ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದೆ. ಪ್ರತಿವರ್ಷವೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬೆಳೆದು ಮುದ್ದೇಬಿಹಾಳದ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಸಾಗಾಣೆ ಮಾಡುತ್ತೇವೆ. ಈ ಭಾರಿ ಭೀಕರ ಬರಗಾಲದ ನಡುವೆಯು ಕೂಡ ಕಬ್ಬು ಬೆಳೆಯಲಾಗಿದೆ. ಆದರೆ ಈ ವರ್ಷ ಕಾರ್ಖಾನೆಯವರು ಎತ್ತರ ಮಟ್ಟದಲ್ಲಿ ಬೆಳೆದ ಹಾಗೂ ದಪ್ಪಗಿರುವ ಕಬ್ಬನ್ನು ಮಾತ್ರ ಕಾರ್ಖಾನೆಗೆ ತೆಗೆದುಕೊಂಡು ಹೋಗುತ್ತಿದ್ದು ಸ್ವಲ್ಪ ಪ್ರಮಾಣದಲ್ಲಿ ಎತ್ತರದಲ್ಲಿ ಕಡಿಮೆ ಇದ್ದ ಕಬ್ಬನ್ನು ಸಾಗಾಣೆಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಬಾರಿ ಸಕಾಲಕ್ಕೆ ಮಳೆಯಾಗದೆ ಇರುವುದರಿಂದ ಕಬ್ಬು ಬೆಳೆವಣಿಗೆಯಲ್ಲಿ ಸ್ವಲ್ಪ ಕುಂಠಿತವಾಗಿದೆ. ಇದನ್ನೇ ನೆಪವಾಗಿಟ್ಟುಕೊಂಡು ಕಾರ್ಖಾನೆಯ ಸೂಪರ್ ವೈಸರ್‌ಗಳು ನೀವು ಸರಿಯಾಗಿ ನೀರು ಉಣಿಸಿ ಎಂದು ನಮಗೆ ಸಲಹೆ ನೀಡುತ್ತಾರೆ. ಮಳೆ ಇಲ್ಲದಿದ್ದರೆ ನೀರು ಉಣಿಸುವುದಾದರೂ ಎಲ್ಲಿಂದ? ಈ ರೀತಿ ಕಾರ್ಖಾನೆಯವರು ಕಬ್ಬು ಬೆಳೆದ ರೈತರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ. ಮೊದಲೇ ಬರಗಾಲದಿಂದ ತತ್ತರಿಸಿದ ಕಬ್ಬು ಬೆಳೆದ ರೈತರು ಸಂಕಷ್ಟ ಎದುರಿಸುವಂತಾಗಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಬಾಲಾಜಿ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಉಳಿದ ಕಬ್ಬನ್ನು ಕೂಡ ಸಾಗಾಣೆ ಮಾಡಲು ಕಟ್ಟುನಿಟ್ಟಿನ ಆದೇಶ ಮಾಡಬೇಕು.ಒಂದು ವೇಳೆ ಸಾಧ್ಯವಾಗದಿದ್ದರೆ ಕಾರ್ಖಾನೆ ವತಿಯಿಂದ ಕಬ್ಬು ಕಟಾವು ಮಶೀನನ್ನು ರೈತರಿಗೆ ಒದಗಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.
ಸೋಮೇಶ ನಾಗರೆಡ್ಡಿ, ಶಿವನಗೌಡ ಮೇಟಿ, ಸತೀಶ ಸಜ್ಜನ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.