Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯ ರಕ್ಷಾ ಕಾರ್ಯಕ್ರಮದಡಿ ಚೆಕ್ ವಿತರಣೆ
(ರಾಜ್ಯ ) ಜಿಲ್ಲೆ

ಆರೋಗ್ಯ ರಕ್ಷಾ ಕಾರ್ಯಕ್ರಮದಡಿ ಚೆಕ್ ವಿತರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಅಧಿಕಾರವಿಲ್ಲದೇ ಸಮಾಜ ಸೇವೆ ಮಾಡುತ್ತಿರುವ ಏಕೈಕ ಸಂಸ್ಥೆ ಎಂದರೆ ಅದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಿಂದಗಿ ಘಟಕದ ಕಛೇರಿಯಲ್ಲಿ ಹಮ್ಮಿಕೊಂಡ ಆರೋಗ್ಯ ರಕ್ಷಾ ಕಾರ್ಯಕ್ರಮದಡಿಯಲ್ಲಿ ಚೆಕ್ ವಿತರಣೆ ಹಾಗೂ ಅಂಗವಿಕಲರಿಗೆ ಸಲಕರಣೆಯ ಜನಮಂಗಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಈ ಸಂಸ್ಥೆಯು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಮಹಿಳೆಯರನ್ನು ಆರ್ಥಿಕವಾಗಿ, ಸಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ ಎಂದರು.
ಈ ವೇಳೆ ಕ್ಷೇತ್ರ ಯೋಜನಾಧಿಕಾರಿ ಗಿರೀಶಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಯೋಜನೆಯ ಬ್ಯಾಂಕಿನ ಬಿ.ಸಿ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಪ್ರಗತಿನಿಧಿ ನೀಡುವ ಮೂಲಕ ಸಾಮಾನ್ಯ ಮಹಿಳೆಯರನ್ನು ಹಣಕಾಸಿನ/ಬ್ಯಾಂಕಿನ ವ್ಯವಹಾರದಲ್ಲಿ ತೊಡಗಿಕೊಳ್ಳುವಂತೆ ಮಾಡಿತು. ಹಾಗೂ ಯೋಜನೆಯ ಕಾರ್ಯಕ್ರಮಗಳಾದ ಆರೋಗ್ಯ ವಿಮೆ, ಸಾಲದ ಭದ್ರತೆಯ ಪ್ರಗತಿ ರಕ್ಷಾ ಕವಚ, ಅಂಗವಿಕಲರಿಗೆ ಸಲಕರಣೆಯ ಜನಮಂಗಲ ಕಾರ್ಯಕ್ರಮ, ಸಂಘದ ಪಾಲುದಾರ ಬಂಧುಗಳ ಮಕ್ಕಳಿಗೆ ತಾಂತ್ರಿಕ ಶಿಕ್ಷಣಕ್ಕಾಗಿ ಸುಜ್ಞಾನನಿಧಿ ಎಂಬ ಸ್ಕಾಲರ್‌ಶಿಪ್, ಅತೀ ಕಡು ಬಡವ ನಿರಾಶ್ರಿತರಿಗೆ ಮನೆ, ಹಾಗೂ ನಿರ್ಗತಿಕರಿಗೆ ಮಾಸಿಕ ವೇತನ, ಮಾಸಾಶನ ಹಾಗೂ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ಸರಿದುಗಿಸುವ ಜ್ಞಾನದೀಪ ಶಿಕ್ಷರನ್ನು ಒದಗಿಸುವುದು ಸೌಲಭ್ಯವನ್ನು ಒದಗಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಛೇರಿ ಆಡಳಿತ ಸಹಾಯಕ ಪ್ರಬಂಧಕ ದಾನೇಶ್, ಕಛೇರಿ ಸಹಾಯಕ ಶಿವಾನಂದ ಕಲ್ಲೋಳ್ಳಿ, ಶಿವಶಂಕರ ಹಡಪದ, ಪ್ರಕಾಶ ಸಜ್ಜನ, ಬಸವರಾಜ, ಮರೆಪ್ಪ ಸಿಂದಗಿ ಹಾಗೂ ಆರೋಗ್ಯ ರಕ್ಷಾ ಫಲಾನುಭವಿಗಳು ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.