Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಗುರುಸ್ಪಂದನೆ :ಧರಿಕಾರ
(ರಾಜ್ಯ ) ಜಿಲ್ಲೆ

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಗುರುಸ್ಪಂದನೆ :ಧರಿಕಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯುವುದರ ಜೊತೆಗೆ ಮಕ್ಕಳಿಗೆ ನೀಡಬೇಕಾದ ಶಿಕ್ಷಣ, ಸೌಲಭ್ಯ, ಅವಕಾಶಗಳನ್ನು ಪ್ರಾಮಾಣಿಕವಾಗಿ ನೀಡಲು ಪ್ರತಿಯೊಬ್ಬ ಶಿಕ್ಷಕರು ಮುಂದಾಗಬೇಕು ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ ಹೇಳಿದರು.
ಪಟ್ಟಣದ ಗಾಂಧಿ ರಸ್ತೆಯಲ್ಲಿರುವ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗುರುಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ರಮವೇ ಗುರುಸ್ಪಂದನೆ ಕಾರ್ಯಕ್ರಮ. ಶಿಕ್ಷಕರು ತಮ್ಮ ಸೇವಾ ಅವಧಿಯ ಯಾವುದಾದರೂ ಮಾಹಿತಿ ತಮ್ಮ ಸೇವಾ ಪುಸ್ತಕದಲ್ಲಿ ಕಾರಣಾಂತರಗಳಿಂದ ಸೇರ್ಪಡೆ ಮಾಡದೇ ಬಿಟ್ಟು ಹೋದಲ್ಲಿ ಈ ಕಾರ್ಯಕ್ರಮದ ಮೂಲಕ ಸೇರ್ಪಡೆ ಮಾಡಿಕೊಳ್ಳಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಕರಾಪ್ರಾಶಾಶಿ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ ಮಾತನಾಡಿ.
ಮುಖ್ಯ ಅತಿಥಿಗಳಾಗಿದ್ದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾದ್ಯಾಯ ಎಂ.ಎಸ್.ಕವಡಿಮಟ್ಟಿ ಮಾತನಾಡಿದರು.
ಈ ವೇಳೆ ರಾಜ್ಯಮಟ್ಟದ ಸಂಗಮಸಿರಿ ಪ್ರಶಸ್ತಿಗೆ ಭಾಜನರಾನ ಸಿದ್ದನಗೌಡ ಬಿಜ್ಜೂರ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ, ಕರಾಪ್ರಾಶಾಶಿ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ, ಪ್ರೌಢ ಶಾಲಾ ಮುಖ್ಯೋಪಾದ್ಯಾಯರ ಸಂಘದ ಅಧ್ಯಕ್ಷ ಎಂ.ಎಸ್.ಕವಡಿಮಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಎಸ್.ಡಿ.ಸಿ ಗಳಾದ ರಘುವೀರ ಹೂಲಗೇರಿ ಮತ್ತು ಸುರೇಶ ಮೋಟಗಿ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರಸ್ತಾವಿಕವಾಗಿ ಕರಾಪ್ರಾಶಾಶಿ ಸಂಘದ ಕಾರ್ಯದರ್ಶಿ ಎನ್.ಎಸ್.ತುರಡಗಿ ಮಾತನಾಡಿದರು.
ಸಂಘದ ಉಪಾಧ್ಯಕ್ಷ ಎಸ್.ಬಿ.ಬಿರಾದಾರ, ಸಹ ಕಾರ್ಯದರ್ಶಿಗಳಾದ ಎಸ್.ಆರ್.ಪಾಟೀಲ ಮತ್ತು ಜೆ.ಎಂ.ಕುಂದರಗಿ, ಸಮಘಟನಾ ಕಾರ್ಯದರ್ಶಿ ಆಯ್.ಎ.ಹಿರೇಮಠ, ಕರಾಸೌ ಸಂಘದ ಕಾರ್ಯದರ್ಶಿ ಬಿ.ಎಸ್.ಹೊಳಿ, ಶಿಕ್ಷಣ ಸಂಯೋಜಕ ಎಸ್.ಎಸ್.ಹಿರೇಮಠ, ಸದಸ್ಯರಾದ ಟಿ.ಎನ್.ರೂಡಗಿ, ಎಸ್.ಟಿ.ಪಾಟೀಲ, ಎಸ್.ಎನ್.ಲಿಂಗದಳ್ಳಿ, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ವಿ.ಎಂ.ಪಾಟೀಲ, ಪ್ರ.ಕಾರ್ಯದರ್ಶಿ ಎಸ್.ಬಿ.ಬೀರಗೊಂಡ ಸೇರಿದಂತೆ ಮತ್ತೀತರರು ಭಾಗಿಯಾಗಿದ್ದರು.
ಆರ್.ಬಿ.ಕೋನರೆಡ್ಡಿ, ಆಯ್.ಎ.ಹಿರೇಮಠ, ಎಸ್.ಆರ್.ಪಾಟೀಲ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.