Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಸಬಿನಾಳ ಗೌರಿಶಂಕರ ಜಾತ್ರಾಮಹೋತ್ಸವದ ಕಾರ್ಯಕ್ರಮಗಳು
(ರಾಜ್ಯ ) ಜಿಲ್ಲೆ

ಮಸಬಿನಾಳ ಗೌರಿಶಂಕರ ಜಾತ್ರಾಮಹೋತ್ಸವದ ಕಾರ್ಯಕ್ರಮಗಳು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನ ಸ್ವಾತಂತ್ರ್ಯಯೋಧರ ಗ್ರಾಮ ಮಸಬಿನಾಳ ಗ್ರಾಮದ ಗೌರಿಶಂಕರ ಜಾತ್ರಾಮಹೋತ್ಸವದಂಗವಾಗಿ ನ. ೨೭ ರಿಂದ ಡಿ.೨ ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಗ್ರಾಮದ ವಿಷ್ಣು ಬಡಿಗೇರ ಅವರ ಮನೆಯಿಂದ ಸೋಮವಾರ ಬೆಳಗ್ಗೆ ಸಕಲ ವಾದ್ಯಮೇಳದೊಂದಿಗೆ ಗೌರಿಶಂಕರ ಮೂರ್ತಿಗಳು ಮೆರವಣಿಗೆ ಮೂಲಕ ಗೌರಿಶಂಕರ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಂಡವು. ನ.೩೦ ರಂದು ಸಂಜೆ ೬ ಗಂಟೆಗೆ ಸ್ವಾಮಿ ವಿವೇಕಾನಂದ ಸ್ವ ಸಹಾಯ ಸಂಘದ ಗೆಳೆಯರ ಬಳಗ ಹಾಗೂ ಕನ್ನಡ ಮತ್ತು ಸಾಂಸ್ಕ್ರತಿಕ ಇಲಾಖೆಯ ಸಹಯೋಗದಲ್ಲಿ ಸಾಂಸ್ಕ್ರತಿಕ ಹಬ್ಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾನಿಧ್ಯವನ್ನು ಮಸಬಿನಾಳದ ಸಿದ್ದರಾಮ ಸ್ವಾಮೀಜಿ, ನೇತೃತ್ವವನ್ನು ಸೊನ್ನದ ಶಿವಾನಂದ ಸ್ವಾಮೀಜಿ, ಸಮ್ಮುಖವನ್ನು ನೆಲೋಗಿಯ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಸಚಿವ ಶಿವಾನಂದ ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಮಸಬಿನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮಿಜಾ ಬಾಬುಲಾಲ ಮೈರಾ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಕನ್ನಡ ಮತ್ತು ಸಂಸ್ಕ್ರತ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಆಗಮಿಸುವರು. ವಿಜಯಪುರದ ಸನ್ಶೈನ ನೃತ್ಯ ಕಲಾ ಸಂಸ್ಥೆಯಿಂದ ಸಮೂಹ ನೃತ್ಯ, ಬಳ್ಳಾರಿಯ ಜಡ್ಡೆಶ ಎಮ್ಮಿಗನೂರ ಜಾನಪದ ಸಂಗೀತ ಕಲಾ ತಂಡದಿಂದ ಸಂಗೀತ ಸುಧೆ, ದುರ್ಗೇಶ ಹಿರೇಮನಿ ಮತ್ತು ಅನಿತಾ ಅಯ್ಯರ ಇವರಿಂದ ರಸಮಂಜರಿ, ಅಯೂಬ ಧನ್ನೂರ ಅವರಿಂದ ಜಾದೂ ಪ್ರದರ್ಶನ ನಡೆಯಲಿದೆ.
ಡಿ.೧ ರಂದು ಸಂಜೆ ೫ ಗಂಟೆಗೆ ಗೌರಿಶಂಕರ ಜಾತ್ರಾಮಹೋತ್ಸದಂಗವಾಗಿ ಭವ್ಯ ರಥೋತ್ಸವ ಜರುಗಲಿದೆ. ರಾತ್ರಿ ಸುಂದರ ಸಾಮಾಜಿಕ ನಾಟಕ ಪ್ರದರ್ಶನವಿದೆ. ಡಿ.೨ ರಂದು ಬೆಳಗ್ಗೆ ೧೦ ಗಂಟೆಗೆ ಭಾರ ಎತ್ತುವ ಕಾರ್ಯಕ್ರಮ, ಸಂಜೆ ಆಕರ್ಷಕ ಸಿಡಿಮದ್ದು ಸುಡುವ ಕಾರ್ಯಕ್ರಮ, ರಾತ್ರಿ ೯ ಗಂಟೆಗೆ ಗೌರಿಶಂಕರ ಮೂರ್ತಿ ವಿಸರ್ಜನೆ, ರಾತ್ರಿ ೧೦ ಗಂಟೆಗೆ ನಾಟಕ ಪ್ರದರ್ಶನವಿದೆ ಎಂದು ಗೌರಿಶಂಕರ ಜಾತ್ರಾಮಹೋತ್ಸವ ಸಮಿತಿಯು ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.