Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೩೦ರಂದು ಭಕ್ತ ಕನಕದಾಸ ಜಯಂತಿ
(ರಾಜ್ಯ ) ಜಿಲ್ಲೆ

ನ.೩೦ರಂದು ಭಕ್ತ ಕನಕದಾಸ ಜಯಂತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನವೆಂಬರ್ ೩೦ ರಂದು ಸಂತ ಶ್ರೇಷ್ಠ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೯-೩೦ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಹಾಗೂ ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಜಯಂತಿ ಕಾರ್ಯಕ್ರಮವನ್ನು ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
ನ್ಯಾಯವಾದಿ ಹಾಗೂ ಸಾಹಿತಿಗಳಾದ ಶ್ರೀಮತಿ ವಿದ್ಯಾವತಿ ಅಂಕಲಗಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಶ್ರೀಮತಿ ಗೀತಾ ಕುಲಕರ್ಣಿ ಭಕ್ತಿ ಸಂಗೀತ, ಪ್ರೊ: ಎ.ಎಚ್.ಕೊಳಮಲಿ, ಭೀರಪ್ಪ ಜುಮನಾಳ ಹಾಗೂ ಲಾಯಪ್ಪ ಇಂಗಳೆ ಅವರಿಂದ ಕವನ ಕಾವ್ಯ ವಾಚನ ನಡೆಯಲಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.