ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಹಾಗೂ ಕರ್ನಾಟಕ ರಾಜ್ಯ ಶಿಕ್ಷಣ ಕಲ್ಯಾಣ ನಿಧಿ ಬೆಂಗಳೂರು ಇವರ ಸಹಯೋಗದಲ್ಲಿ ವಿಜಯಪುರ ನಗರದ ಮರಾಠಾ ವಿದ್ಯಾಲಯ ಬಾಲಕಿಯರ ಪ್ರೌಢಶಾಲೆಯಲ್ಲಿ ಡಿಸೆಂಬರ್ ೨ ರಂದು ಬೆಳಿಗ್ಗೆ ೧೦ ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಸಹ ಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ಸ್ಪರ್ಧಾಳು ಶಿಕ್ಷಕರು ತಮ್ಮ ಹೆಸರನ್ನು ನೊಡಲ್ ಅಧಿಕಾರಿ ಶ್ರೀಮತಿ ಎಸ್.ಎ.ಅಳ್ಳಗಿ ಅವರಲ್ಲಿ ನೊಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
